ಗೋಣಿಕೊಪ್ಪ ವರದಿ, ಸೆ. ೭ : ಗೋಣಿಕೊಪ್ಪ ದಸರಾ ಆಚರಿಸುವ ಶ್ರೀ ಕಾವೇರಿ ದಸರಾ ಸಮಿತಿ ಅಧ್ಯಕ್ಷರಾಗಿ ಕುಲ್ಲಚಂಡ ಪ್ರಮೋದ್ ಗಣಪತಿ ಅವರನ್ನು ಆಯ್ಕೆ ಮಾಡಲಾಗಿದೆ. ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೌಮ್ಯ ಬಾಲು ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಆಯ್ಕೆ ನಡೆಯಿತು.