ಮಡಿಕೇರಿ, ಸೆ. ೧೯: ನಗರದ ಕಾವೇರಿ ಹಾಲ್‌ನಲ್ಲಿ ನಡೆದ ಕೊಡಗು ಪ್ರೆಸ್‌ಕ್ಲಬ್ ಬೆಳ್ಳಿ ಮಹೋತ್ಸವ ಸಮಾರೋಪ ಸಮಾರಂಭದಲ್ಲಿ ಪ್ರೆಸ್‌ಕ್ಲಬ್ ಮಾಜಿ ಅಧ್ಯಕ್ಷರುಗಳಾದ ಎಚ್.ಟಿ. ಅನಿಲ್, ಡಾ. ಉಳ್ಳಿಯಡ ಪೂವಯ್ಯ, ಹಿರಿಯ ಪತ್ರಕರ್ತರಾದ ಜಿ. ರಾಜೇಂದ್ರ, ಬಿ.ಜಿ. ಅನಂತಶಯನ, ಅಜ್ಜಿನಿಕಂಡ ಮಹೇಶ್ ನಾಚಯ್ಯ, ಉಳ್ಳಿಯಡ ಡಾಟಿ ಪೂವಯ್ಯ, ಜಿ. ಚಿದ್ವಿಲಾಸ್ ಇವರುಗಳನ್ನು ಸನ್ಮಾನಿಸಲಾಯಿತು.