ಮಡಿಕೇರಿ, ಸೆ. ೨೨ : ಪ್ರಶಸ್ತಿ ವಿಜೇತ ನಿರ್ದೇಶಕ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಕಥೆ ಮತ್ತು ನಿರ್ದೇಶನದ, ಸ್ವಸ್ತಿಕ್ ಎಂಟರ್ ಟೈನ್‌ಮೆಂಟ್ ನ ಕೊಟ್ಟುಕತ್ತಿರ ಯಶೋಧ ಪ್ರಕಾಶ್ ನಿರ್ಮಾಣದ "ಪೊಮ್ಮಾಲೆ ಕೊಡಗ್" ಕೊಡವ ಸಿನಿಮಾ ಡೆಹ್ರಡೂನ್ ಇಂಟರ್ ನ್ಯಾಷನಲ್ ಫಿಲಂ ಫೆಸ್ಟಿವಲ್‌ಗೆ ಆಯ್ಕೆಯಾಗಿದ್ದು, ತಾ ೨೩ ರಂದು (ಇಂದು) ಮಧ್ಯಾಹ್ನ ೧ ಗಂಟೆಗೆ ಪ್ರದರ್ಶನಗೊಳ್ಳುತ್ತಿದೆ.

ಕರ್ನಾಟಕ ರಾಜ್ಯದಿಂದ ಆಯ್ಕೆಯಾದ ಏಕೈಕ ಚಿತ್ರ ಇದು ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.