ಮಡಿಕೇರಿ, ಸೆ.೨೨ : ಪ್ರಸಕ್ತ(೨೦೨೩-೨೪) ಸಾಲಿಗೆ ಪ್ರೀ ಮೆಟ್ರಿಕ್(ಮೆಟ್ರಿಕ್ ಪೂರ್ವ) ಮಾಡುತ್ತಿರುವ ವಿಶೇಷಚೇತನ ವಿದ್ಯಾರ್ಥಿಗಳು ಹೊಸದಾಗಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಎಸ್ಎಸ್ಪಿ ತಂತ್ರಾAಶದಲ್ಲಿ hಣಣಠಿs://ssಠಿ.ಞಚಿಡಿಟಿಚಿಣಚಿಞಚಿ.gov.iಟಿ/ssಠಿ೨೩೨೪/homeಟಿeತಿ.ಚಿsಠಿx ಹಾಗೂ ನವೀಕರಣಕ್ಕೆ hಣಣಠಿs://ssಠಿ.ಞಚಿಡಿಟಿಚಿಣಚಿಞಚಿ.gov.iಟಿ/ssಠಿ೨೩೨೪/sigಟಿiಟಿ.ಚಿsಠಿx ಚಾಲನೆ ಇದ್ದು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿದ ನಂತರ ಸಂಬAಧಿಸಿದ ಶಾಲಾ ಕಾಲೇಜುಗಳ ಲಾಗಿನ್ ಮುಖಾಂತರ ಅನುಮೋದಿಸಿ ವಿಲೇವಾರಿ ಮಾಡಿಸಬೇಕಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ದೂ.ಸಂ. ೦೮೨೭೨-೨೯೫೮೨೯ ನ್ನು ಹಾಗೂ ೩ ತಾಲ್ಲೂಕಿನ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ಮಡಿಕೇರಿ ತಾಲ್ಲೂಕು ರಾಜೇಶ್ ಬಿ.ಆರ್. ಮೊ.ಸಂ.೮೦೭೩೧೯೨೯೧೪, ಸೋಮವಾರಪೇಟೆ ತಾಲೂಕು ಟಿ.ಆರ್.ಹರೀಶ್ ೯೦೦೮೬೮೫೧೨೯, ವೀರಾಜಪೇಟೆ ತಾಲೂಕು ಪ್ರಥನ್ ಕುಮಾರ್ ಸಿ.ಬಿ. ೯೯೦೦೮೮೩೬೫೪ ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.