ಕೂಡಿಗೆ, ಸೆ. ೨೪: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕತ್ತೂರು ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ನಾಮನಿರ್ದೇಶಕರಾಗಿ ಚಿಕ್ಕತ್ತೂರು ಗ್ರಾಮದ ಪುರುಷೋತ್ತಮ ನೇಮಕಗೊಂಡಿದ್ದಾರೆ.
ರಾಜ್ಯ ಸಹಕಾರ ಸಚಿವ ಕೆ.ಎನ್. ರಾಜಣ್ಣ ಆದೇಶದಂತೆ, ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಅವರ ಸೂಚನೆಯಂತೆ ಸಹಕಾರ ಇಲಾಖೆಯ ನಿಯಮದ ಅಡಿಯಲ್ಲಿ ಪುರುಷೋತ್ತಮ ಅವರನ್ನು ನಾಮನಿರ್ದೇಶನಗೊಳಿಸಲಾಗಿದೆ.