ಮಡಿಕೇರಿ, ಸೆ. ೨೬ : ಮಡಿಕೇರಿ ವಿವೇಕ ಜಾಗೃತ ಬಳಗದ ವತಿಯಿಂದ ತಾ.೨೮ ರಂದು ಅತ್ಯಪರೂಪದ ಆತ್ಮೋನ್ನತಿ ಶಿಬಿರ ನಡೆಯಲಿದೆ.

ನಗರದ ಓಂಕಾರೇಶ್ವರ ದೇವಾಲಯ ಸಮೀಪದ ಭಾರತೀಯ ವಿದ್ಯಾಭವನದ ಸಭಾಂಗಣದಲ್ಲಿ ಅಂದು ಬೆಳಿಗ್ಗೆ ೯.೩೦ ರಿಂದ ಮಧ್ಯಾಹ್ನ ೧.೩೦ ರವರೆಗೆ ಶಿಬಿರ ನಡೆಯಲಿದೆ. ಎಂದು ಬಳಗದ ಅಧ್ಯಕ್ಷೆ ಟಿ.ಎ.ಪದ್ಮವೇಣಿ ತಿಳಿಸಿದ್ದಾರೆ.