ಕೂಡಿಗೆ ಸೆ, ೨೬: ಇಲ್ಲಿಗೆ ಸಮೀಪದ ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ೨೦೨೨-೨೩ ನೇ ಸಾಲಿನ ಜಮಾಬಂದಿ ತಾ. ೨೭ ರಂದು (ಇಂದು) ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲತಾಬಾಯಿ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ.

ನೋಡೆÀಲ್ ಅಧಿಕಾರಿಯಾಗಿ ಸೋಮವಾರಪೇಟೆ ತಾಲೂಕು ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಮಂಜುನಾಥ ಶೆಟ್ಟಿ ಆಗಮಿಸಲಿದ್ದಾರೆ ಎಂದು ಅಭಿವೃದ್ಧಿ ಅಧಿಕಾರಿ ಹೇಮಾಲತಾ ತಿಳಿಸಿದರು.