ಮಡಿಕೇರಿ, ಸೆ. ೨೬: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅಕ್ಟೋಬರ್, ೦೧ ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಜಿಲ್ಲಾ ಮಟ್ಟದಲ್ಲಿ ಕೊಡಗು ಜಿಲ್ಲೆಯಲ್ಲಿ ಆಚರಿಸುವ ಸಂಬAಧ ಕೊಡಗು ಜಿಲ್ಲೆಯ ಹಿರಿಯ ನಾಗರಿಕರಿಗೆ ಆಟೋಟ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವು ನಗರದ ಗಾಂಧಿ ಮೈದಾನದಲ್ಲಿ ತಾ.೨೭ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ನಡೆಯಲಿದೆ.