ಮಡಿಕೇರಿ, ಸೆ. ೨೭: ನಗರದ ಅಶೋಕಪುರ ಗಣಪತಿ ಉತ್ಸವ ಸಮಿತಿಯ ೪೯ನೇ ವಾರ್ಷಿಕೋತ್ಸವ ಅಂಗವಾಗಿ ಗಣಪತಿ ಉತ್ಸವ ಸಮಿತಿಯ ೪೯ನೇ ವಾರ್ಷಿಕೋತ್ಸವ ಅಂಗವಾಗಿ ಛದ್ಮವೇಷ ಸ್ಪರ್ಧೆ ನಡೆಯಿತು. ಬಡಾವಣೆಯ ಮಕ್ಕಳು ಸ್ಪರ್ಧೆಯಲ್ಲಿ ವಿವಿಧ ಬಗೆಯ ವೇಷಧರಿಸಿ ಗಮನ ಸೆಳೆದರು. ಈ ಸಂದರ್ಭ ಸಮಿತಿ ಪ್ರಮುಖರು, ಊರಿನ ಹಿರಿಯರು ಹಾಜರಿದ್ದರು.