ನಾಪೋಕ್ಲು, ಸೆ. ೨೮: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಇತ್ತೀಚೆಗೆ ಇಲ್ಲಿನ ಕೆಪಿಎಸ್ ಶಾಲೆಯಲ್ಲಿ ನಡೆದ ದೇಶಭಕ್ತಿಗೀತೆ ಗಾಯನ ಸ್ಪರ್ಧೆಯಲ್ಲಿ ಇಲ್ಲಿನ ಅಂಕುರ್ ಪಬ್ಲಿಕ್ ಶಾಲೆಯ ೮ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಸ್ಥಾನಗಳಿಸಿದ್ದಾರೆ. ಇವರು ತಾ. ೩೦ ರಂದು ಬೆಂಗಳೂರಿನ ಮಲ್ಲೇಶ್ವರಂ ಮಹಾರಾಣಿ ಕಾಲೇಜಿನಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ ಎಂದು ಸಂಸ್ಥೆಯ ಕಾರ್ಯದರ್ಶಿ ಕೇಟೋಳಿರ ರತ್ನ ಚರ್ಮಣ ತಿಳಿಸಿದ್ದಾರೆ.ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆ
ನಾಪೋಕ್ಲು, ಸೆ. ೨೮: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಇತ್ತೀಚೆಗೆ ಇಲ್ಲಿನ ಕೆಪಿಎಸ್ ಶಾಲೆಯಲ್ಲಿ ನಡೆದ ದೇಶಭಕ್ತಿಗೀತೆ ಗಾಯನ ಸ್ಪರ್ಧೆಯಲ್ಲಿ ಇಲ್ಲಿನ ಅಂಕುರ್ ಪಬ್ಲಿಕ್ ಶಾಲೆಯ ೮ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಸ್ಥಾನಗಳಿಸಿದ್ದಾರೆ. ಇವರು ತಾ. ೩೦ ರಂದು ಬೆಂಗಳೂರಿನ ಮಲ್ಲೇಶ್ವರಂ ಮಹಾರಾಣಿ ಕಾಲೇಜಿನಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ ಎಂದು ಸಂಸ್ಥೆಯ ಕಾರ್ಯದರ್ಶಿ ಕೇಟೋಳಿರ ರತ್ನ ಚರ್ಮಣ ತಿಳಿಸಿದ್ದಾರೆ.