ಶನಿವಾರಸಂತೆ, ಅ. ೧: ಪಟ್ಟಣದ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ ಶಿಕ್ಷಕರಾದ ಅಶೋಕ್ ಹಾಗೂ ತಿಲಕ್ ಅವರು ಶಿಕ್ಷಕರ ದಿನಾ ಚರಣೆ ಪ್ರಯುಕ್ತ ಸೋಮವಾರ ಪೇಟೆ ತಾಲೂಕು ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರಿಗಾಗಿ ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮೈದಾನದಲ್ಲಿ ಏರ್ಪಡಿಸಿದ್ದ ಶಟಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿದ್ದಾರೆ.