ಮಡಿಕೇರಿ, ಅ. ೪: ಕೊಡಗು ಅರೆಭಾಷೆ ಗೌಡ ಸಂಘದ ಪ್ರಮುಖರು ಇಂದು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ನೇತೃತ್ವದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರನ್ನು ಬೆಂಗಳೂರಿನ ಕಚೇರಿಯಲ್ಲಿ ಭೇಟಿ ಮಾಡಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟರು.
ಜನಾಂಗದ ಅಭಿವೃದ್ಧಿ, ಕಂದಾಯ ಇಲಾಖೆ ಸಮಸ್ಯೆ ಪರಿಹಾರ ಕುರಿತು ಗಮನ ಸೆಳೆದ ನಿಯೋಗವು ಮದೆನಾಡಿನಲ್ಲಿ ಸಂಘದ ೧೩ ಎಕರೆ ಜಾಗದ ವಿಚಾರದಲ್ಲಿ ಕೆಲವೊಂದು ತಾಂತ್ರಿಕ, ಆಡಳಿತಾತ್ಮಕ ಸಮಸ್ಯೆ ಉಂಟಾಗಿದ್ದು, ಇದನ್ನು ಬಗೆಹರಿಸುವಂತೆ ಕೋರಿತು.
ಜಾಗದ ವಿಚಾರದ ಬಗ್ಗೆ ಸಕರಾತ್ಮಕವಾಗಿ ಸ್ಪಂದಿಸಿದ ಸಚಿವರು ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ ಎಂದು ಪ್ರಮುಖರು ಮಡಿಕೇರಿ, ಅ. ೪: ಕೊಡಗು ಅರೆಭಾಷೆ ಗೌಡ ಸಂಘದ ಪ್ರಮುಖರು ಇಂದು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ನೇತೃತ್ವದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರನ್ನು ಬೆಂಗಳೂರಿನ ಕಚೇರಿಯಲ್ಲಿ ಭೇಟಿ ಮಾಡಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟರು.
ಜನಾಂಗದ ಅಭಿವೃದ್ಧಿ, ಕಂದಾಯ ಇಲಾಖೆ ಸಮಸ್ಯೆ ಪರಿಹಾರ ಕುರಿತು ಗಮನ ಸೆಳೆದ ನಿಯೋಗವು ಮದೆನಾಡಿನಲ್ಲಿ ಸಂಘದ ೧೩ ಎಕರೆ ಜಾಗದ ವಿಚಾರದಲ್ಲಿ ಕೆಲವೊಂದು ತಾಂತ್ರಿಕ, ಆಡಳಿತಾತ್ಮಕ ಸಮಸ್ಯೆ ಉಂಟಾಗಿದ್ದು, ಇದನ್ನು ಬಗೆಹರಿಸುವಂತೆ ಕೋರಿತು.
ಜಾಗದ ವಿಚಾರದ ಬಗ್ಗೆ ಸಕರಾತ್ಮಕವಾಗಿ ಸ್ಪಂದಿಸಿದ ಸಚಿವರು ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ ಎಂದು ಪ್ರಮುಖರು ತೀರ್ಥ, ದೇವಂಗೋಡಿ ಹರ್ಷ, ಸೂರಜ್ ಹೊಸೂರು, ಅಮೆ ಸೀತಾರಾಮ್, ರವಿರಾಜ್ ಹೊಸೂರು, ಗಣಪಯ್ಯ ಗುಂಡಿಮಜಲು, ಸಂದೀಪ್ ಮುತ್ತಪ್ಪ ಇನ್ನಿತರರು ಉಪಸ್ಥಿತರಿದ್ದರು.