ಮಡಿಕೇರಿ, ಅ. ೪: ಭಾರತ ಚುನಾವಣಾ ಆಯೋಗವು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರನ್ನು ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರದ ಮತದಾರರ ನೋಂದಣಾಧಿ ಕಾರಿಯನ್ನಾಗಿ ಹಾಗೂ ಈ ಚುನಾವಣಾ ಕ್ಷೇತ್ರ ವ್ಯಾಪ್ತಿಗಳ ಒಳಪಡುವ ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಯ (ಹೊನ್ನಾಳಿ, ನ್ಯಾಮತಿ ಮತ್ತು ಚೆನ್ನಗಿರಿ ತಾಲೂಕುಗಳಲ್ಲಿ) ಜಿಲ್ಲಾಧಿಕಾರಿಗಳನ್ನು ಆಯುಕ್ತರು ಮಂಗಳೂರು ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆ ಹಾಗೂ ಆಯಾಯ ಉಪ ವಿಭಾಗಕ್ಕೆ ಸಂಬAಧಪಟ್ಟ ಎಲ್ಲಾ ಸಹಾಯಕ ಆಯುಕ್ತರು, ವಿಭಾಗದ ಎಲ್ಲಾ ಸಂಬAಧಪಟ್ಟ ತಾಲೂಕಿನ ತಹಶೀಲ್ದಾರರನ್ನು ಸಹಾಯಕ ಮತದಾರರ ನೋಂದಣಾಧಿ ಕಾರಿಯನ್ನಾಗಿ ನೇಮಿಸಿರುತ್ತದೆ.

ಅರ್ಹತಾ ದಿನಾಂಕ ೧.೧೧.೨೦೨೩ಕ್ಕೆ ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಯು ನೂತನವಾಗಿ ಸಿದ್ಧಪಡಿಸುವ ಕಾರ್ಯವು ಈಗಾಗಲೇ ಪ್ರಾರಂಭ ವಾಗಿದೆ. ಭಾರತ ಚುನಾವಣಾ ಮಡಿಕೇರಿ, ಅ. ೪: ಭಾರತ ಚುನಾವಣಾ ಆಯೋಗವು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರನ್ನು ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರದ ಮತದಾರರ ನೋಂದಣಾಧಿ ಕಾರಿಯನ್ನಾಗಿ ಹಾಗೂ ಈ ಚುನಾವಣಾ ಕ್ಷೇತ್ರ ವ್ಯಾಪ್ತಿಗಳ ಒಳಪಡುವ ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಯ (ಹೊನ್ನಾಳಿ, ನ್ಯಾಮತಿ ಮತ್ತು ಚೆನ್ನಗಿರಿ ತಾಲೂಕುಗಳಲ್ಲಿ) ಜಿಲ್ಲಾಧಿಕಾರಿಗಳನ್ನು ಆಯುಕ್ತರು ಮಂಗಳೂರು ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆ ಹಾಗೂ ಆಯಾಯ ಉಪ ವಿಭಾಗಕ್ಕೆ ಸಂಬAಧಪಟ್ಟ ಎಲ್ಲಾ ಸಹಾಯಕ ಆಯುಕ್ತರು, ವಿಭಾಗದ ಎಲ್ಲಾ ಸಂಬAಧಪಟ್ಟ ತಾಲೂಕಿನ ತಹಶೀಲ್ದಾರರನ್ನು ಸಹಾಯಕ ಮತದಾರರ ನೋಂದಣಾಧಿ ಕಾರಿಯನ್ನಾಗಿ ನೇಮಿಸಿರುತ್ತದೆ.

ಅರ್ಹತಾ ದಿನಾಂಕ ೧.೧೧.೨೦೨೩ಕ್ಕೆ ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಯು ನೂತನವಾಗಿ ಸಿದ್ಧಪಡಿಸುವ ಕಾರ್ಯವು ಈಗಾಗಲೇ ಪ್ರಾರಂಭ ವಾಗಿದೆ. ಭಾರತ ಚುನಾವಣಾ ಪೂರ್ವದಲ್ಲಿ ೨೦೨೦ ರ ನವೆಂಬರ್ ೧ ಕ್ಕಿಂತಲು ಹಿಂದೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಧರರಾಗಿರಬೇಕು. ೨೦೨೦ ರ ನವೆಂಬರ್ ೧ ಕ್ಕಿಂತಲೂ ಮೊದಲು ಪದವಿ ಪಡೆದಿರುವಂತಹ ಪದವೀಧರರು ನಿಗದಿಪಡಿಸಿ ನಮೂನೆ ೧೮ ರಲ್ಲಿ (ಭಾವ ಚಿತ್ರದೊಂದಿಗೆ) ಭರ್ತಿ ಮಾಡಿದ ಅರ್ಜಿಯೊಂದಿಗೆ ಕಡ್ಡಾಯವಾಗಿ ತಾವು ಉತ್ತೀರ್ಣ ರಾಗಿರುವ ಅಂಕಪಟ್ಟಿ, ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ ಹಾಗೂ ತಾವು ವಾಸಿಸುತ್ತಿರುವ ವಾಸಸ್ಥಳದ ದಾಖಲೆಗಳನ್ನು ಸ್ವಯಂ ದೃಢೀಕರಿಸಿ ಅಲ್ಲದೇ ಪತ್ರಾಂಕಿತ ಅಧಿಕಾರಿಯಿಂದ ದೃಢೀಕರಿಸಿ ಅರ್ಜಿ ಯೊಂದಿಗೆ ೨೦೨೩ ರ ನವೆಂಬರ್ ೬ ರೊಳಗೆ ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳು ಸಂಬAಧಪಟ್ಟ ವಿಧಾನಸಭಾ ಮತಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಾರ್ಯಾಲಯದಲ್ಲಿ (ಮಹಾನಗರ ಪಾಲಿಕೆ ಹಾಗೂ ತಹಶೀಲ್ದಾರ್ ಕಾರ್ಯಾಲಯದಲ್ಲಿ) ಸಲ್ಲಿಸಬಹುದು.

ಸೇವೆಯಲ್ಲಿರುವ ಸರ್ಕಾರಿ ನೌಕರರು ತಮ್ಮ ಇಲಾಖಾ ಮುಖ್ಯಸ್ಥರ ಮೂಲಕ, ಇಲಾಖಾ ಮುಖ್ಯಸ್ಥರು ತಮ್ಮ ಅಧೀನದಲ್ಲಿ ಬರುವ ಸರ್ಕಾರಿ ನೌಕರರ ಸೇವಾ ದಾಖಲೆಗಳನ್ನು ಪರಿಶೀಲಿಸಿ, ಆಯೋಗವು ನಿಗದಿಪಡಿಸಿರುವ ೩ನೇ ಅನುಸೂಚಿತ ನಮೂನೆಯಲ್ಲಿ ದೃಢೀಕರಣ ಪತ್ರವನ್ನು ನೀಡಿ ತಮ್ಮ ಕಚೇರಿಯ ಎಲ್ಲಾ ಅರ್ಹ ಸಿಬ್ಬಂದಿಗಳ ಅರ್ಜಿಗಳನ್ನು ಒಟ್ಟಾಗಿ ಗೊತ್ತುಪಡಿಸಿದ ಅಧಿಕಾರಿಗೆ ೨೦೨೩ ರ ನವೆಂಬರ್ ೬ ರೊಳಗೆ ನೀಡಬಹುದು. ವಕೀಲರು, ವೈದ್ಯರು, ಚಾರ್ಟೆಡ್ ಅಕೌಂಟೆAಟರು ಹಾಗೂ ನೋಂದಾಯಿತ ಎಂಜಿನಿಯರ್ ಸಂಘದ ಸದಸ್ಯರು ದೃಢೀಕರಿಸಿದ ಪಟ್ಟಿಯೊಡನೆ ಅರ್ಜಿಯನ್ನು ಒಟ್ಟಾಗಿ ಗೊತ್ತುಪಡಿಸಿದ ಅಧಿಕಾರಿಗೆ ಸಲ್ಲಿಸಬಹುದು.

ಪ್ರಮಾಣ ಪತ್ರದೊಡನೆ ಕ್ಲೆöÊಮುದಾರನು ತಾನು ಓದಿದ ಕಾಲೇಜಿನ ಪ್ರಾಂಶುಪಾಲರು ಅಥವಾ ಸಂಬAಧಪಟ್ಟ ವಿಶ್ವವಿದ್ಯಾಲಯದ ರಿಜಿಸ್ಟಾರ್ ಗಳಿಂದ ಪ್ರಮಾಣಪತ್ರ ಪಡೆದು ಅರ್ಜಿ ಸಲ್ಲಿಸಬಹುದು. ಫಾರಂ -೧೮ ಈಗಾಗಲೇ ಎಲ್ಲಾ ಗೊತ್ತುಪಡಿಸಿದ ಅಧಿಕಾರಿಗಳಿಗೆ ಒದಗಿಸಲಿದೆ. ಫಾರಂ-೧೮ ನ ಅರ್ಹ ಮತದಾರರು ಉಚಿತವಾಗಿ ಸಂಬAಧಪಟ್ಟ ಕಚೇರಿಯಿಂದ ಮೂಲಕ, ಇಲಾಖಾ ಮುಖ್ಯಸ್ಥರು ತಮ್ಮ ಅಧೀನದಲ್ಲಿ ಬರುವ ಸರ್ಕಾರಿ ನೌಕರರ ಸೇವಾ ದಾಖಲೆಗಳನ್ನು ಪರಿಶೀಲಿಸಿ, ಆಯೋಗವು ನಿಗದಿಪಡಿಸಿರುವ ೩ನೇ ಅನುಸೂಚಿತ ನಮೂನೆಯಲ್ಲಿ ದೃಢೀಕರಣ ಪತ್ರವನ್ನು ನೀಡಿ ತಮ್ಮ ಕಚೇರಿಯ ಎಲ್ಲಾ ಅರ್ಹ ಸಿಬ್ಬಂದಿಗಳ ಅರ್ಜಿಗಳನ್ನು ಒಟ್ಟಾಗಿ ಗೊತ್ತುಪಡಿಸಿದ ಅಧಿಕಾರಿಗೆ ೨೦೨೩ ರ ನವೆಂಬರ್ ೬ ರೊಳಗೆ ನೀಡಬಹುದು. ವಕೀಲರು, ವೈದ್ಯರು, ಚಾರ್ಟೆಡ್ ಅಕೌಂಟೆAಟರು ಹಾಗೂ ನೋಂದಾಯಿತ ಎಂಜಿನಿಯರ್ ಸಂಘದ ಸದಸ್ಯರು ದೃಢೀಕರಿಸಿದ ಪಟ್ಟಿಯೊಡನೆ ಅರ್ಜಿಯನ್ನು ಒಟ್ಟಾಗಿ ಗೊತ್ತುಪಡಿಸಿದ ಅಧಿಕಾರಿಗೆ ಸಲ್ಲಿಸಬಹುದು.

ಪ್ರಮಾಣ ಪತ್ರದೊಡನೆ ಕ್ಲೆöÊಮುದಾರನು ತಾನು ಓದಿದ ಕಾಲೇಜಿನ ಪ್ರಾಂಶುಪಾಲರು ಅಥವಾ ಸಂಬAಧಪಟ್ಟ ವಿಶ್ವವಿದ್ಯಾಲಯದ ರಿಜಿಸ್ಟಾರ್ ಗಳಿಂದ ಪ್ರಮಾಣಪತ್ರ ಪಡೆದು ಅರ್ಜಿ ಸಲ್ಲಿಸಬಹುದು. ಫಾರಂ -೧೮ ಈಗಾಗಲೇ ಎಲ್ಲಾ ಗೊತ್ತುಪಡಿಸಿದ ಅಧಿಕಾರಿಗಳಿಗೆ ಒದಗಿಸಲಿದೆ. ಫಾರಂ-೧೮ ನ ಅರ್ಹ ಮತದಾರರು ಉಚಿತವಾಗಿ ಸಂಬAಧಪಟ್ಟ ಕಚೇರಿಯಿಂದ ಅರ್ಜಿಗಳನ್ನು ಇಆರ್‌ಎಂಎಸ್‌ನಲ್ಲಿ ಅಳವಡಿಸಲು ಉದ್ದೇಶಿಸಿರುತ್ತಾರೆ. ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿ ಸಿದ್ಧಪಡಿಸಿಕೊಳ್ಳುವ ಕುರಿತು ಹಾಗೂ ಚುನಾವಣಾ ಪೂರ್ವ ತಯಾರಿ ಮಾಡಿಕೊಳ್ಳುವಂತೆ ವಿಭಾಗದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮತ್ತು ಸಂಬAಧ ಪಟ್ಟವರಿಗೆ ಈ ಕಾರ್ಯಾಲಯದಿಂದ ನಿರ್ದೇಶನ ನೀಡಲಾಗಿದೆ.

ಕರ್ನಾಟಕ ನೈರುತ್ಯ ಪದವೀಧರರ ಮತದಾರರ ಪಟ್ಟಿಗೆ ಸಂಬAಧಿಸಿದAತೆ ಆಕ್ಷೇಪಣೆಗಳು ಇದ್ದಲ್ಲಿ ಮತದಾರರ ನೋಂದಣಾ ಧಿಕಾರಿಗಳು ಹಾಗೂ ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಚೇರಿಯಲ್ಲಿ ಮತ್ತು ಸಂಬAಧಪಟ್ಟ ವಿಧಾನಸಭಾ ಮತಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಾರ್ಯಾಲಯದಲ್ಲಿ (ಮಹಾನಗರ ಪಾಲಿಕೆ ಹಾಗೂ ತಹಶೀಲ್ದಾರ್ ಕಾರ್ಯಾಲಯದಲ್ಲಿ) ನಿಗದಿಪಡಿಸಿದ ಕಾಲಮಿತಿಯೊಳಗೆ ಸಲ್ಲಿಸತಕ್ಕದ್ದು ಎಂದು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ ಮತದಾರರ ನೋಂದ ಣಾಧಿಕಾರಿ ಅವರು ತಿಳಿಸಿದ್ದಾರೆ.