ಕೂಡಿಗೆ, ಅ. ೪: ಅಮೃತ ಗ್ರಾಮದ ಯೋಜನೆಗೆ ಆಯ್ಕೆಯಾದ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಯೋಜನೆಯಡಿ ದೊರೆತ ಅನುದಾನದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ೧೦ ಕೂಡಿಗೆ, ಅ. ೪: ಅಮೃತ ಗ್ರಾಮದ ಯೋಜನೆಗೆ ಆಯ್ಕೆಯಾದ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಯೋಜನೆಯಡಿ ದೊರೆತ ಅನುದಾನದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ೧೦ ಮಾಡಲಾಯಿತು.
ಈ ಸಂದರ್ಭ ಗ್ರಾ.ಪಂ. ಅಧ್ಯಕ್ಷ ಭಾಸ್ಕರ್ ನಾಯಕ್, ಉಪಾಧ್ಯಕ್ಷೆ ಶಶಿಕಲಾ, ಅಭಿವೃದ್ಧಿ ಅಧಿಕಾರಿ ಸಂತೋಷ್ ಸೇರಿದಂತೆ ಸದಸ್ಯರು ಇದ್ದರು.