*ಗೋಣಿಕೊಪ್ಪ, ಅ. ೪: ಗೋಣಿಕೊಪ್ಪ ಕಾವೇರಿ ಕಾಲೇಜು ಅಲುಮ್ನೆöÊ ಅಸೋಸಿಯೇಷನ್ ವತಿಯಿಂದ ಹಳೆಯ ವಿದ್ಯಾರ್ಥಿಗಳು ಪ್ರೋತ್ಸಾಹದಿಂದ ರೂ. ೬೫ ಲಕ್ಷ ವೆಚ್ಚದಲ್ಲಿ ಎರಡು ಅಂತಸ್ತಿನ ಕಟ್ಟಡ ನಿರ್ಮಿಸಿದ್ದು, ವಿದ್ಯಾರ್ಥಿಗಳು ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ಡಾ. ಮಾಳೇಟಿರ ಬಿ. ಕಾವೇರಪ್ಪ ತಿಳಿಸಿದ್ದಾರೆ. ಹಳೆಯ ವಿದ್ಯಾರ್ಥಿ ಗಳಿಂದ ಸಂಗ್ರಹಿಸಿದ ಹಣದಿಂದ ನಿರ್ಮಿಸಿ ಕಂಪ್ಯೂಟರ್ ಲ್ಯಾಬ್ ಬಳಕೆ ಮಾಡಲಾಗುತ್ತಿದೆ. ತಾ. ೧೦ ರಂದು ಕಟ್ಟಡದ ಉದ್ಘಾಟನೆ ಮತ್ತು ಅಸೋಸಿ ಯೇಷನ್ ಮಹಾಸಭೆ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ೨೦೦೩ ರಿಂದ ಅಸೋಸಿಯೇಷನ್ ತನ್ನದೇ ಆದ ಸೇವೆಯಲ್ಲಿ ಕಾಲೇಜಿಗೆ ನೀಡುತ್ತಿದೆ. ಕುಡಿಯುವ ನೀರಿನ ಟ್ಯಾಂಕ್ ಅನ್ನು ರೂ. ೨ ಲಕ್ಷ ಅನುದಾನದಿಂದ ನಿರ್ಮಿಸಲಾಗಿದೆ. ಹಳೆಯ ವಿದ್ಯಾರ್ಥಿ ಪಾಲೇಕಂಡ ಮನು ನಂಜಪ್ಪ ಅವರು ೫೦ ಸಾವಿರ ವೆಚ್ಚದಲ್ಲಿ ಧ್ವಜಸ್ತಂಭ ನಿರ್ಮಿಸಿದ್ದಾರೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರೋತ್ಸಾಹ *ಗೋಣಿಕೊಪ್ಪ, ಅ. ೪: ಗೋಣಿಕೊಪ್ಪ ಕಾವೇರಿ ಕಾಲೇಜು ಅಲುಮ್ನೆöÊ ಅಸೋಸಿಯೇಷನ್ ವತಿಯಿಂದ ಹಳೆಯ ವಿದ್ಯಾರ್ಥಿಗಳು ಪ್ರೋತ್ಸಾಹದಿಂದ ರೂ. ೬೫ ಲಕ್ಷ ವೆಚ್ಚದಲ್ಲಿ ಎರಡು ಅಂತಸ್ತಿನ ಕಟ್ಟಡ ನಿರ್ಮಿಸಿದ್ದು, ವಿದ್ಯಾರ್ಥಿಗಳು ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ಡಾ. ಮಾಳೇಟಿರ ಬಿ. ಕಾವೇರಪ್ಪ ತಿಳಿಸಿದ್ದಾರೆ. ಹಳೆಯ ವಿದ್ಯಾರ್ಥಿ ಗಳಿಂದ ಸಂಗ್ರಹಿಸಿದ ಹಣದಿಂದ ನಿರ್ಮಿಸಿ ಕಂಪ್ಯೂಟರ್ ಲ್ಯಾಬ್ ಬಳಕೆ ಮಾಡಲಾಗುತ್ತಿದೆ. ತಾ. ೧೦ ರಂದು ಕಟ್ಟಡದ ಉದ್ಘಾಟನೆ ಮತ್ತು ಅಸೋಸಿ ಯೇಷನ್ ಮಹಾಸಭೆ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ೨೦೦೩ ರಿಂದ ಅಸೋಸಿಯೇಷನ್ ತನ್ನದೇ ಆದ ಸೇವೆಯಲ್ಲಿ ಕಾಲೇಜಿಗೆ ನೀಡುತ್ತಿದೆ. ಕುಡಿಯುವ ನೀರಿನ ಟ್ಯಾಂಕ್ ಅನ್ನು ರೂ. ೨ ಲಕ್ಷ ಅನುದಾನದಿಂದ ನಿರ್ಮಿಸಲಾಗಿದೆ. ಹಳೆಯ ವಿದ್ಯಾರ್ಥಿ ಪಾಲೇಕಂಡ ಮನು ನಂಜಪ್ಪ ಅವರು ೫೦ ಸಾವಿರ ವೆಚ್ಚದಲ್ಲಿ ಧ್ವಜಸ್ತಂಭ ನಿರ್ಮಿಸಿದ್ದಾರೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರೋತ್ಸಾಹ *ಗೋಣಿಕೊಪ್ಪ, ಅ. ೪: ಗೋಣಿಕೊಪ್ಪ ಕಾವೇರಿ ಕಾಲೇಜು ಅಲುಮ್ನೆöÊ ಅಸೋಸಿಯೇಷನ್ ವತಿಯಿಂದ ಹಳೆಯ ವಿದ್ಯಾರ್ಥಿಗಳು ಪ್ರೋತ್ಸಾಹದಿಂದ ರೂ. ೬೫ ಲಕ್ಷ ವೆಚ್ಚದಲ್ಲಿ ಎರಡು ಅಂತಸ್ತಿನ ಕಟ್ಟಡ ನಿರ್ಮಿಸಿದ್ದು, ವಿದ್ಯಾರ್ಥಿಗಳು ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ಡಾ. ಮಾಳೇಟಿರ ಬಿ. ಕಾವೇರಪ್ಪ ತಿಳಿಸಿದ್ದಾರೆ. ಹಳೆಯ ವಿದ್ಯಾರ್ಥಿ ಗಳಿಂದ ಸಂಗ್ರಹಿಸಿದ ಹಣದಿಂದ ನಿರ್ಮಿಸಿ ಕಂಪ್ಯೂಟರ್ ಲ್ಯಾಬ್ ಬಳಕೆ ಮಾಡಲಾಗುತ್ತಿದೆ. ತಾ. ೧೦ ರಂದು ಕಟ್ಟಡದ ಉದ್ಘಾಟನೆ ಮತ್ತು ಅಸೋಸಿ ಯೇಷನ್ ಮಹಾಸಭೆ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ೨೦೦೩ ರಿಂದ ಅಸೋಸಿಯೇಷನ್ ತನ್ನದೇ ಆದ ಸೇವೆಯಲ್ಲಿ ಕಾಲೇಜಿಗೆ ನೀಡುತ್ತಿದೆ. ಕುಡಿಯುವ ನೀರಿನ ಟ್ಯಾಂಕ್ ಅನ್ನು ರೂ. ೨ ಲಕ್ಷ ಅನುದಾನದಿಂದ ನಿರ್ಮಿಸಲಾಗಿದೆ. ಹಳೆಯ ವಿದ್ಯಾರ್ಥಿ ಪಾಲೇಕಂಡ ಮನು ನಂಜಪ್ಪ ಅವರು ೫೦ ಸಾವಿರ ವೆಚ್ಚದಲ್ಲಿ ಧ್ವಜಸ್ತಂಭ ನಿರ್ಮಿಸಿದ್ದಾರೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರೋತ್ಸಾಹ