ಕುಶಾಲನಗರ, ಅ. ೫ : ಕುಶಾಲನಗರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಧಿಕಾರಿಗಳು ಸಿಬ್ಬಂದಿಗಳು ಗುಡ್ಡೆಹೊಸೂರು ಆನೆಕಾಡು ಹೆದ್ದಾರಿ ರಸ್ತೆ ಬದಿಯ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಬ್ಯಾAಕಿನ ಕುಶಾಲನಗರದ ಮೂರು ಶಾಖೆಗಳ ಅಧಿಕಾರಿ ಸಿಬ್ಬಂದಿಗಳು ಬೆಳಗ್ಗಿನ ಜಾವ ೭ ಗಂಟೆಯಿAದ ೧೦ ಗಂಟೆ ತನಕ ರಸ್ತೆ ಬದಿಯ ತ್ಯಾಜ್ಯಗಳನ್ನು ಪಾಲ್ಗೊಂಡರು.
ಬ್ಯಾAಕಿನ ಕುಶಾಲನಗರದ ಮೂರು ಶಾಖೆಗಳ ಅಧಿಕಾರಿ ಸಿಬ್ಬಂದಿಗಳು ಬೆಳಗ್ಗಿನ ಜಾವ ೭ ಗಂಟೆಯಿAದ ೧೦ ಗಂಟೆ ತನಕ ರಸ್ತೆ ಬದಿಯ ತ್ಯಾಜ್ಯಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿಸಿಕೊಂಡರು.
ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಯ ಸಹಯೋಗ ದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಕುಶಾಲನಗರ ಸ್ಟೇಟ್ ಬ್ಯಾಂಕ್ ಆಫ್ ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿಸಿಕೊಂಡರು.
ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಯ ಸಹಯೋಗ ದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಕುಶಾಲನಗರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಿರಿಯ ವ್ಯವಸ್ಥಾಪಕ ಮಂಜುನಾಥ್ ನೇತೃತ್ವದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಈ ಸಂದರ್ಭ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್.ಟಿ. ಶ್ಯಾಮ್, ಅರಣ್ಯ ಅಧಿಕಾರಿಗಳಾದ ಕೆ.ಎನ್. ದೇವಯ್ಯ, ಸಿದ್ದರಾಮ್, ಬ್ಯಾಂಕ್ ಅಧಿಕಾರಿಗಳಾದ ಪವಿತ್ರ, ಮಾಧುರಿ, ಸಚಿನ್, ಮುತ್ತಯ್ಯ, ಕಾವೇರಿ ಪರಿಸರ ಸಂಚಾಲಕ ಎಂ.ಎನ್. ಚಂದ್ರಮೋಹನ್, ಬ್ಯಾಂಕ್ ಅಧಿಕಾರಿ, ಸಿಬ್ಬಂದಿಗಳು, ಪಂಚಾಯಿತಿ ನೌಕರರು ಇದ್ದರು.