ಮಡಿಕೇರಿ, ಅ. ೫ : ಚೇರಂಬಾಣೆ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಅಧ್ಯಕ್ಷರಾಗಿ ಬಾಚರಣಿಯಂಡ ಪಿ. ಸುಮನ್ ಅವರು ನಾಲ್ಕನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಪೊಡನೋಳನ ಟಿ. ಶ್ರೀನಿವಾಸ್ ಮೂರನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದು, ನಿರ್ದೇಶಕರುಗಳಾಗಿ ಅಯ್ಯಂಡ ಬಿ. ಬೆಳ್ಯಪ್ಪ, ಮುಕ್ಕಾಟಿ ಆರ್. ನಾಣಯ್ಯ, ಮಡಿಕೇರಿ, ಅ. ೫ : ಚೇರಂಬಾಣೆ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಅಧ್ಯಕ್ಷರಾಗಿ ಬಾಚರಣಿಯಂಡ ಪಿ. ಸುಮನ್ ಅವರು ನಾಲ್ಕನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಪೊಡನೋಳನ ಟಿ. ಶ್ರೀನಿವಾಸ್ ಮೂರನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದು, ನಿರ್ದೇಶಕರುಗಳಾಗಿ ಅಯ್ಯಂಡ ಬಿ. ಬೆಳ್ಯಪ್ಪ, ಮುಕ್ಕಾಟಿ ಆರ್. ನಾಣಯ್ಯ, ಸೋಮಯ್ಯ, ಎಂ.ಕೆ. ವಸಂತ ಹಾಗೂ ಎಂ. ಸರಸಮ್ಮ ಅವಿರೋಧವಾಗಿ ಆಯ್ಕೆಯಾದರು.

ಸಾಲಗಾರರಲ್ಲದ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ತೊತ್ತಿಯನ ಎಸ್.ಚೇತನ್ ನಿರ್ದೇಶಕರಾಗಿ ಗೆಲುವು ಸಾಧಿಸಿದರು. ಒಟ್ಟು ೧೩ ಸ್ಥಾನಗಳಲ್ಲಿ ೧೨ ಸ್ಥಾನಗಳನ್ನು ಬಿಜೆಪಿ ಬೆಂಬಲಿತರು ಗೆದ್ದುಕೊಂಡರು.