ಭಾಗಮಂಡಲ, ಅ. ೮: ತಾ. ೧೭ರಂದು ನಡೆಯುವ ತೀರ್ಥೋದ್ಭವಕ್ಕೆ ಸಂಬAಧಿಸಿದAತೆ ಭಾಗಮಂಡಲ ಹಾಗೂ ತಲಕಾವೇರಿ ಕ್ಷೇತ್ರಗಳಲ್ಲಿ ಪೂರ್ವ ಸಿದ್ಧತಾ ಕಾರ್ಯಗಳು ನಡೆಯುತ್ತಿವೆ. ಭಾಗಮಂಡಲ ಭಗಂಡೇಶ್ವರ ದೇವಾಲಯ ಹಾಗೂ ತಲಕಾವೇರಿ ದೇವಾಲಯಗಳಲ್ಲಿ ಗೋಪುರಗಳಿಗೆ ಸುಣ್ಣಬಣ್ಣ ಬಳಿಯುವ ಕಾರ್ಯ ನಡೆಯುತ್ತಿದೆ . ಬ್ಯಾರಿಕೇಡ್ ಅಳವಡಿಸುವ ಕಾರ್ಯ ಸೋಮವಾರದಿಂದ ಆರಂಭ ಗೊಳ್ಳಲಿದೆ. ತ್ರಿವೇಣಿ ಸಂಗಮದ ಸ್ನಾನಘಟ್ಟ ಹಾಗೂ ಪಿಂಡಪ್ರದಾನ ಭಾಗಮಂಡಲ, ಅ. ೮: ತಾ. ೧೭ರಂದು ನಡೆಯುವ ತೀರ್ಥೋದ್ಭವಕ್ಕೆ ಸಂಬAಧಿಸಿದAತೆ ಭಾಗಮಂಡಲ ಹಾಗೂ ತಲಕಾವೇರಿ ಕ್ಷೇತ್ರಗಳಲ್ಲಿ ಪೂರ್ವ ಸಿದ್ಧತಾ ಕಾರ್ಯಗಳು ನಡೆಯುತ್ತಿವೆ. ಭಾಗಮಂಡಲ ಭಗಂಡೇಶ್ವರ ದೇವಾಲಯ ಹಾಗೂ ತಲಕಾವೇರಿ ದೇವಾಲಯಗಳಲ್ಲಿ ಗೋಪುರಗಳಿಗೆ ಸುಣ್ಣಬಣ್ಣ ಬಳಿಯುವ ಕಾರ್ಯ ನಡೆಯುತ್ತಿದೆ . ಬ್ಯಾರಿಕೇಡ್ ಅಳವಡಿಸುವ ಕಾರ್ಯ ಸೋಮವಾರದಿಂದ ಆರಂಭ ಗೊಳ್ಳಲಿದೆ. ತ್ರಿವೇಣಿ ಸಂಗಮದ ಸ್ನಾನಘಟ್ಟ ಹಾಗೂ ಪಿಂಡಪ್ರದಾನ