ಮಡಿಕೇರಿ, ಅ. ೮: ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳ ಆಯೋಜಿಸಿದ ಶೌರ್ಯ ಜಾಗರಣಾ ರಥಯಾತ್ರೆಯನ್ನು ತಾ. ೬ ರಂದು ಕೊಡಗಿನ ಗಡಿ ಸಂಪಾಜೆಯಲ್ಲಿ ವಿಜೃಂಭಣೆಯಿAದ ಸ್ವಾಗತಿಸಿ, ದ.ಕ ಜಿಲ್ಲೆಗೆ ಕಳಿಸಿಕೊಡಲಾಯಿತು.

ಮಡಿಕೇರಿಯಿಂದ ಆಗಮಿಸಿದ ರಥಯಾತ್ರೆಯನ್ನು ಕೊಯನಾಡು ಶ್ರೀ ಮಹಾಗಣಪತಿ ಗುಡಿಯ ಬಳಿ ಸಂಪಾಜೆ, ಚೆಂಬು ಗ್ರಾಮದ ಹಿಂದೂ ಬಾಂಧವರ ಉಪಸ್ಥಿತಿಯಲ್ಲಿ ಅರ್ಚಕರಿಂದ ಆರತಿ ಬೆಳಗಿ ಸ್ವಾಗತಿಸಲಾಯಿತು. ಬಳಿಕ ಸಂಪಾಜೆ ಪೆಟ್ರೋಲ್ ಬಂಕ್‌ವರೆಗೆ ನೂರಾರು ವಾಹನಗಳ ಜಾಥಾದೊಂದಿಗೆ ಕರೆತರಲಾಯಿತು. ಬಳಿಕ ನೆರೆದಿದ್ದ ಹಿಂದೂ ಸಮಾಜದ ಮುಖಂಡರು, ಮಾತೆಯರು, ಹಿಂದೂ ಪರಿವಾರದ ಕಾರ್ಯಕರ್ತರಿಂದ ಭಾರತ ಮಾತೆಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಮಡಿಕೇರಿ, ಅ. ೮: ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳ ಆಯೋಜಿಸಿದ ಶೌರ್ಯ ಜಾಗರಣಾ ರಥಯಾತ್ರೆಯನ್ನು ತಾ. ೬ ರಂದು ಕೊಡಗಿನ ಗಡಿ ಸಂಪಾಜೆಯಲ್ಲಿ ವಿಜೃಂಭಣೆಯಿAದ ಸ್ವಾಗತಿಸಿ, ದ.ಕ ಜಿಲ್ಲೆಗೆ ಕಳಿಸಿಕೊಡಲಾಯಿತು.

ಮಡಿಕೇರಿಯಿಂದ ಆಗಮಿಸಿದ ರಥಯಾತ್ರೆಯನ್ನು ಕೊಯನಾಡು ಶ್ರೀ ಮಹಾಗಣಪತಿ ಗುಡಿಯ ಬಳಿ ಸಂಪಾಜೆ, ಚೆಂಬು ಗ್ರಾಮದ ಹಿಂದೂ ಬಾಂಧವರ ಉಪಸ್ಥಿತಿಯಲ್ಲಿ ಅರ್ಚಕರಿಂದ ಆರತಿ ಬೆಳಗಿ ಸ್ವಾಗತಿಸಲಾಯಿತು. ಬಳಿಕ ಸಂಪಾಜೆ ಪೆಟ್ರೋಲ್ ಬಂಕ್‌ವರೆಗೆ ನೂರಾರು ವಾಹನಗಳ ಜಾಥಾದೊಂದಿಗೆ ಕರೆತರಲಾಯಿತು. ಬಳಿಕ ನೆರೆದಿದ್ದ ಹಿಂದೂ ಸಮಾಜದ ಮುಖಂಡರು, ಮಾತೆಯರು, ಹಿಂದೂ ಪರಿವಾರದ ಕಾರ್ಯಕರ್ತರಿಂದ ಭಾರತ ಮಾತೆಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಉಪಾಧ್ಯಾಯ, ರಮಾದೇವಿ ಕಳಗಿ ಒಳಗೊಂಡAತೆ ಐನೂರಕ್ಕೂ ಮೇಲ್ಪಟ್ಟು ಹಿಂದೂ ಕಾರ್ಯಕರ್ತರು ಭಾಗವಹಿಸಿದ್ದರು. ಇಡೀ ಕಾರ್ಯ ಕ್ರಮದ ಯಶಸ್ಸಿಗೆ ಅನಂತ್ ಉಸ್ತುವಾ ರಿಯಲ್ಲಿ ಉದಯ ಹನಿಯಡ್ಕ, ತಿಲಕ್ ರಾಜ್ ಕಳಗಿ ಶ್ರೀ ಶಿವಪ್ರಸಾದ್, ಜಗದೀಶ್ ಸೇರಿದಂತೆ ಹಿಂದೂ ಕಾರ್ಯಕರ್ತರು ಶ್ರಮಿಸಿದ್ದರು.