ಪೆರಾಜೆ, ಅ. ೧೦: ಗ್ರಾ.ಪಂ. ವ್ಯಾಪ್ತಿಯ ಎಲ್ಲಾ ಶಾಲೆಗಳಿಗೆ ಕ್ರೀಡಾ ಸಾಮಗ್ರಿಗಳನ್ನು ಪಂಚಾಯಿತಿ ಅಧ್ಯಕ್ಷೆ ಚಂದ್ರಕಲಾ ಬಳ್ಳಡ್ಕ, ಉಪಾಧ್ಯಕ್ಷ ನಂಜಪ್ಪ ನಿಡ್ಯಮಲೆ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹದೇವ ಪ್ರಭು ಕೆ. ಹಾಗೂ ಪಂಚಾಯಿತಿ ಸದಸ್ಯರು, ಸಿಬ್ಬಂದಿಗಳ ಮೂಲಕ ವಿತರಿಸಲಾಯಿತು. ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಶಾಲೆಗಳ ಮುಖ್ಯೋಪಾಧ್ಯಾಯ, ಎಸ್.ಡಿ.ಎಂ.ಸಿ ಅಧ್ಯಕ್ಷರುಗಳು ಉಪಸ್ಥಿತರಿದ್ದರು.