ಮಡಿಕೇರಿ, ಅ. ೧೧: ಕೊಡಗು ಜಿಲ್ಲಾ ಉಸ್ತು ವಾರಿ ಸಚಿವ ಎನ್.ಎಸ್. ಬೋಸರಾಜು ಅವರು ತಾ. ೧೪ರಿಂದ ೧೮ರವರೆಗೆ ಕೊಡಗು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ. ಸಚಿವರು ತಾ.೧೪ರಂದು ಸಂಜೆ ಮಡಿಕೇರಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದು,

ತಾ. ೧೫ರಂದು ಬೆಳಿಗ್ಗೆ ೧೧.೩೦ ಗಂಟೆಗೆ ಭಾಗಮಂಡಲದಲ್ಲಿ ಕಾವೇರಿ ತುಲಾ ಸಂಕ್ರಮಣ ಪ್ರಯುಕ್ತ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿ ದ್ದಾರೆ. ಸಂಜೆ ೪.೩೦ ಗಂಟೆಗೆ ಮಡಿಕೇರಿ ದಸರಾ ಪ್ರಯುಕ್ತ ಆರಂಭ ವಾಗುವ ಕರಗ ಉತ್ಸವದಲ್ಲಿ ಪಾಲ್ಗೊಳ್ಳಲಿ ದ್ದಾರೆ. ಬಳಿಕ ರಾತ್ರಿ ೭.೩೦ ಗಂಟೆಗೆ ಗೋಣಿಕೊಪ್ಪ ದಸರಾ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಉಸ್ತುವಾರಿ ಸಚಿವರ ಪ್ರವಾಸ

(ಮೊದಲ ಪುಟದಿಂದ) ತಾ.೧೬ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಸೋಮವಾರಪೇಟೆ ಜನತಾದರ್ಶ£ Àದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ ೪ ಗಂಟೆಗೆ ಕೊಡಗು ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಲಿದ್ದಾರೆ. ತಾ.೧೭ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆ ಕಾಮಗಾರಿಗಳ ಪರಿಶೀಲನೆ ಮಾಡಲಿದ್ದಾರೆ. ರಾತ್ರಿ ೧೦ ಗಂಟೆಯಿAದ ಕಾವೇರಿ ತುಲಾ ಸಂಕ್ರಮಣ ಜಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.