ಮಡಿಕೇರಿ, ಅ. ೧೨: ಸಂಪಾಜೆ ಗ್ರಾಮ ವ್ಯಾಪ್ತಿಯ ರಾಷ್ಟಿçÃಯ ಹೆದ್ದಾರಿ ಯಲ್ಲಿ ಗೂಡ್ಸ್ ಆಟೋ ಮತ್ತು ಕಾರಿನ ಮಧ್ಯೆ ಪರಸ್ಪರ ಡಿಕ್ಕಿ ಸಂಭವಿಸಿ, ರಿಕ್ಷಾ ಚಾಲಕ ಸಣ್ಣಪುಟ್ಟ ಗಾಯಗೊಂಡು ಎರಡೂ ವಾಹನಗಳು ಜಖಂಗೊAಡ ಘಟನೆ ನಡೆದಿದೆ. ಮಡಿಕೇರಿ ಕಡೆಯಿಂದ ಸುಳ್ಯಕ್ಕೆ ಬರುತ್ತಿದ್ದ ಕಾರು ಮತ್ತು ಸಂಪಾಜೆಯಿAದ ಕೊಯನಾಡು ಕಡೆಗೆ ತೆರಳುತ್ತಿದ್ದ ಗೂಡ್ಸ್ ರಿಕ್ಷಾದ ನಡುವೆ ಅಪಘಾತ ಸಂಭವಿಸಿದ್ದು, ಗೂಡ್ಸ್ ರಿಕ್ಷಾ ಚಾಲಕ ಸಣ್ಣಪುಟ್ಟ ಗಾಯಗೊಂಡಿದ್ದಾರೆ.