ಮಡಿಕೇರಿ, ಅ. ೧೫: ಮರಳನ್ನೇ ಮೂಲವಾಗಿರಿಸಿಕೊಂಡು ಅದ್ಭುತ ದೃಶ್ಯಕಾವ್ಯ ಸೃಷ್ಟಿಸುವ ಕರ್ನಾಟಕದ ಹೆಸರಾಂತ ಮರಳು ಕಲಾವಿದೆ ಎಂ.ಎನ್. ಗೌರಿ ಈ ಬಾರಿ ಮಡಿ ಕೇರಿ ದಸರಾದ ವಿಶೇಷ ಆಕರ್ಷಣೆ ಯಾಗಿ ಮರಳಿನಲ್ಲಿ ವನದೈವದ ಕಲಾಕೃತಿ ರೂಪಿಸಲಿದ್ದಾರೆ. ಅಂತೆಯೇ ಮಡಿಕೇರಿ ದಸರಾ ಫೋಟೋ ಗ್ಯಾಲರಿ ಕೂಡ ಈ ಬಾರಿಯ ಮಡಿಕೇರಿ ದಸರಾ ಆಕರ್ಷಣೆಗಳಲ್ಲೊಂದಾಗಲಿದೆ.
ಮೈಸೂರಿನ ಚಾಮುಂಡಿ ಬೆಟ್ಟ ತಪ್ಪಲಿನಲ್ಲಿ ಕಳೆದ ೫ ವರ್ಷಗಳಿಂದ ತನ್ನದೇ ಆದ ಮರಳು ಕಲಾ ಪ್ರದರ್ಶನ ಗ್ಯಾಲರಿ ಮೂಲಕ ಕರ್ನಾಟಕದ ಏಕೈಕ ಮರಳು ಕಲಾಗ್ಯಾಲರಿ ಹೊಂದಿರುವ ಎಂ.ಎನ್. ಗೌರಿ, ಈ ಸಂಗ್ರಹಾಲ ಯದಲ್ಲಿ ನೂರಾರು ಮರಳು ಕಲಾಕೃತಿಗಳನ್ನು ದಿನನಿತ್ಯ ಸಾವಿರಾರು ವೀಕ್ಷಕರ ನೋಟಕ್ಕೆ ಅವಕಾಶ ಕಲ್ಪಿಸಿದ್ದಾರೆ.
೨೦೧೩ರಲ್ಲಿ ಒರಿಸ್ಸಾದಲ್ಲಿ ಆಯೋಜಿತವಾಗಿದ್ದ ಅಂತರ ರಾಷ್ಟಿçÃಯ ಮರಳು ಕಲಾಕೃತಿ ಸ್ಪರ್ಧೆಯಲ್ಲಿ ವಿಶ್ವದ ಹಲವೆಡೆಗಳಿಂದ ಪಾಲ್ಗೊಂಡಿದ್ದ ೨೭ ಕಲಾವಿದರಲ್ಲಿ ಭಾರತದ ಗೌರಿ ಏಕೈಕ ಮಹಿಳಾ ಕಲಾವಿದೆಯಾಗಿದ್ದರು. ಫೈನ್ ಆರ್ಟ್ಸ್ನಲ್ಲಿ ಸ್ನಾತಕೋತ್ತರ ಪದವಿ ಪ್ರದರ್ಶನ ಗ್ಯಾಲರಿ ಮೂಲಕ ಕರ್ನಾಟಕದ ಏಕೈಕ ಮರಳು ಕಲಾಗ್ಯಾಲರಿ ಹೊಂದಿರುವ ಎಂ.ಎನ್. ಗೌರಿ, ಈ ಸಂಗ್ರಹಾಲ ಯದಲ್ಲಿ ನೂರಾರು ಮರಳು ಕಲಾಕೃತಿಗಳನ್ನು ದಿನನಿತ್ಯ ಸಾವಿರಾರು ವೀಕ್ಷಕರ ನೋಟಕ್ಕೆ ಅವಕಾಶ ಕಲ್ಪಿಸಿದ್ದಾರೆ.

೨೦೧೩ರಲ್ಲಿ ಒರಿಸ್ಸಾದಲ್ಲಿ ಆಯೋಜಿತವಾಗಿದ್ದ ಅಂತರ ರಾಷ್ಟಿçÃಯ ಮರಳು ಕಲಾಕೃತಿ ಸ್ಪರ್ಧೆಯಲ್ಲಿ ವಿಶ್ವದ ಹಲವೆಡೆಗಳಿಂದ ಪಾಲ್ಗೊಂಡಿದ್ದ ೨೭ ಕಲಾವಿದರಲ್ಲಿ ಭಾರತದ ಗೌರಿ ಏಕೈಕ ಮಹಿಳಾ ಕಲಾವಿದೆಯಾಗಿದ್ದರು. ಫೈನ್ ಆರ್ಟ್ಸ್ನಲ್ಲಿ ಸ್ನಾತಕೋತ್ತರ ಪದವಿ