ಮಡಿಕೇರಿ, ಅ. ೧೬: ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಎರಡನೇ ದಿನವಾದ ತಾ.೧೭ರಂದು ವೈವಿಧ್ಯಮಯ ಕಾರ್ಯಕ್ರಮ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಆಯೋಜಿಸಲ್ಪಟ್ಟಿದೆ.
ಮಡಿಕೇರಿಯ ನಾಟ್ಯನಿಕೇತನ ಸಂಗೀತ ನೃತ್ಯಶಾಲಾ ತಂಡದಿAದ ನೃತ್ಯ ವೈವಿಧ್ಯ, ಕುಶಾಲನಗರದ ಕುಂದನ ನಾಟ್ಯಾಲಯ ತಂಡದಿAದ ಶ್ರೀ ಮಂಜುನಾಥ ಮಹಿಮೆ ನೃತ್ಯ ರೂಪಕ, ವೀರಾಜಪೇಟೆಯ ಜಗನ್ಮೋಹನ ನಾಟ್ಯಾಲಯ ತಂಡದಿAದ ಭಾರತೀಯ ಶಾಸ್ತಿçÃಯ ನೃತ್ಯ, ಕುಶಾಲನಗರದ ಟೀಮ್ ಆ್ಯಟಿಟ್ಯೂಡ್ ತಂಡದಿAದ ನೃತ್ಯ ವೈವಿಧ್ಯ, ಕುಶಾಲನಗರದ ಮಂಜುಭಾರ್ಗವಿ ಮತ್ತು ತಂಡದಿAದ ನೃತ್ಯ ಹಾಗೂ ಮಡಿಕೇರಿಯ ಮುತ್ತಿನ ಹಾರ ತಂಡದಿAದ ಸಂಗೀತ ರಸಮಂಜರಿ ಕಾರ್ಯಕ್ರಮ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿವೆ.