ಸಿದ್ದಾಪುರ, ಅ. ೧೭: ಗೌರಿ ಗಣೇಶ ವಿಸರ್ಜನೋತ್ಸವ ಅಂಗವಾಗಿ ನಡೆದ ಮೆರವಣಿಗೆಯಲ್ಲಿ ಅಂಬೇಡ್ಕರ್ ಭಾವಚಿತ್ರದೊಂದಿಗೆ ನೀಲಿ ಧ್ವಜ ಹಿಡಿದು ಮೆರವಣಿಗೆಯಲ್ಲಿ ಸಾಗಿದ ಜನರು ಡಿ.ಜೆ. ಸಂಗೀತಕ್ಕೆ ಕುಣಿದು ಕುಪ್ಪಳಿಸಿದರು.
ಸಿದ್ದಾಪುರ ಅಂಬೇಡ್ಕರ್ ನಗರದ ಶ್ರೀ ಸಿದ್ಧಿ ವಿನಾಯಕ ಮಿತ್ರ ಮಂಡಳಿ ವತಿಯಿಂದ ೧೪ನೇ ವರ್ಷದ ಅದ್ದೂರಿ ಗೌರಿ ಗಣೇಶ ಉತ್ಸವವನ್ನು ಸಂಭ್ರಮ ಸಡಗರದಿಂದ ಜಾತಿ ಮತಗಳ ಭೇದವಿಲ್ಲದೆ ಆಚರಿಸಲಾಯಿತು.
ವಿದ್ಯುತ್ ಅಲಂಕೃತ ಮಂಟಪದಲ್ಲಿ ಗೌರಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದರು. ಮತ್ತೊಂದು ವಾಹನದಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರ ಇರಿಸಿ ಸಿದ್ದಾಪುರದ ಸಿದ್ದಾಪುರ, ಅ. ೧೭: ಗೌರಿ ಗಣೇಶ ವಿಸರ್ಜನೋತ್ಸವ ಅಂಗವಾಗಿ ನಡೆದ ಮೆರವಣಿಗೆಯಲ್ಲಿ ಅಂಬೇಡ್ಕರ್ ಭಾವಚಿತ್ರದೊಂದಿಗೆ ನೀಲಿ ಧ್ವಜ ಹಿಡಿದು ಮೆರವಣಿಗೆಯಲ್ಲಿ ಸಾಗಿದ ಜನರು ಡಿ.ಜೆ. ಸಂಗೀತಕ್ಕೆ ಕುಣಿದು ಕುಪ್ಪಳಿಸಿದರು.
ಸಿದ್ದಾಪುರ ಅಂಬೇಡ್ಕರ್ ನಗರದ ಶ್ರೀ ಸಿದ್ಧಿ ವಿನಾಯಕ ಮಿತ್ರ ಮಂಡಳಿ ವತಿಯಿಂದ ೧೪ನೇ ವರ್ಷದ ಅದ್ದೂರಿ ಗೌರಿ ಗಣೇಶ ಉತ್ಸವವನ್ನು ಸಂಭ್ರಮ ಸಡಗರದಿಂದ ಜಾತಿ ಮತಗಳ ಭೇದವಿಲ್ಲದೆ ಆಚರಿಸಲಾಯಿತು.
ವಿದ್ಯುತ್ ಅಲಂಕೃತ ಮಂಟಪದಲ್ಲಿ ಗೌರಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದರು. ಮತ್ತೊಂದು ವಾಹನದಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರ ಇರಿಸಿ ಸಿದ್ದಾಪುರದ