ನಾಪೋಕ್ಲು, ಅ. ೧೭: ಸಮು ದಾಯ ಒಗ್ಗಟಾಗಿದ್ದರೆ ಸಮಾಜದ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಹೇಳಿದರು.

ಸಮೀಪದ ಗ್ರಾಮದ ನೆಲಜಿ ಅಂಬಲ ಮಹಿಳಾ ಸಮಾಜದ ವತಿಯಿಂದ ನೆಲಜಿ ಅಂಬಲ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಮೂರನೇ ವರ್ಷದ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸಮಾಜದಲ್ಲಿ ಇಂದು ಯುವಕರು ತಪ್ಪು ದಾರಿ ಹಿಡಿಯುತ್ತಿದ್ದಾರೆ. ಯುವಜನರ ತಪ್ಪುಗಳನ್ನು ಪತ್ತೆ ಹಚ್ಚಿ ತಿದ್ದುವ ಕೆಲಸವನ್ನು ಹಿರಿಯರು ಮಾಡಬೇಕು ಎಂದ ಅವರು, ಸಮುದಾಯದಲ್ಲಿ ಆಯೋಜಿಸ ಲಾಗುವ ಕ್ರೀಡಾ ಕೂಟಗಳು ಸಾಮರಸ್ಯವನ್ನು ಬೆಸೆಯುತ್ತವೆ. ಸೋಲು ಗೆಲುವು ಜೀವನದ ಭಾಗ. ಒಮ್ಮೆ ಗೆದ್ದವರು ಮತ್ತೊಮ್ಮೆ ಸೋಲ ಬಹುದು. ಸಾರ್ವಜನಿಕ ಸೇವೆಯಲ್ಲಿಯೂ ಏಳು-ಬೀಳುಗಳು ಸಾಮಾನ್ಯ. ಶಾಸಕನಾಗಿ ನಾನು ತನ್ನ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ಎಂದರು. ಸರ್ಕಾರ ನಾಪೋಕ್ಲು, ಅ. ೧೭: ಸಮು ದಾಯ ಒಗ್ಗಟಾಗಿದ್ದರೆ ಸಮಾಜದ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಹೇಳಿದರು.

ಸಮೀಪದ ಗ್ರಾಮದ ನೆಲಜಿ ಅಂಬಲ ಮಹಿಳಾ ಸಮಾಜದ ವತಿಯಿಂದ ನೆಲಜಿ ಅಂಬಲ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಮೂರನೇ ವರ್ಷದ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸಮಾಜದಲ್ಲಿ ಇಂದು ಯುವಕರು ತಪ್ಪು ದಾರಿ ಹಿಡಿಯುತ್ತಿದ್ದಾರೆ. ಯುವಜನರ ತಪ್ಪುಗಳನ್ನು ಪತ್ತೆ ಹಚ್ಚಿ ತಿದ್ದುವ ಕೆಲಸವನ್ನು ಹಿರಿಯರು ಮಾಡಬೇಕು ಎಂದ ಅವರು, ಸಮುದಾಯದಲ್ಲಿ ಆಯೋಜಿಸ ಲಾಗುವ ಕ್ರೀಡಾ ಕೂಟಗಳು ಸಾಮರಸ್ಯವನ್ನು ಬೆಸೆಯುತ್ತವೆ. ಸೋಲು ಗೆಲುವು ಜೀವನದ ಭಾಗ. ಒಮ್ಮೆ ಗೆದ್ದವರು ಮತ್ತೊಮ್ಮೆ ಸೋಲ ಬಹುದು. ಸಾರ್ವಜನಿಕ ಸೇವೆಯಲ್ಲಿಯೂ ಏಳು-ಬೀಳುಗಳು ಸಾಮಾನ್ಯ. ಶಾಸಕನಾಗಿ ನಾನು ತನ್ನ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ಎಂದರು. ಸರ್ಕಾರ