ಮಡಿಕೇರಿ, ಅ. ೧೯ : ಪೊನ್ನಂಪೇಟೆ ತಾಲೂಕನ್ನು ತೀವ್ರ ಬರಪೀಡಿತ ಪ್ರದೇಶ ಎಂದು ಮಾಡಲು ಎಂದು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಕೈಗೊಳ್ಳಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಂತರ ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ. ಪಾಟೀಲ್ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದರು.

ಬರಪೀಡಿತ ಸಂಬAಧ ಈ ಹಿಂದೆ ಘೋಷಿಸಿದ್ದ ನಿರ್ಧಾರಕ್ಕೆ ಸಂಪುಟದಲ್ಲಿ ಅನುಮೋದನೆ ದೊರೆತಿದೆ. ಇದರೊಂದಿಗೆ ಅನಿಲ ಜಾಲ ಮಾಡಲು ಕೊಡಗು ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದರು.