ಮಡಿಕೇರಿ, ಅ. ೧೯: ಮಡಿಕೇರಿ ದಸರಾ ಅಂಗವಾಗಿ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ತಾ. ೧೮ ರಂದು ಮೂರ್ನಾಡುವಿನ ಸ್ಟೆಪ್ ಅಪ್ ಶ್ಯಾಡೋವ್ಸ್ ತಂಡದಿAದ ನೃತ್ಯ ವೈವಿಧ್ಯ, ಮೇಕೇರಿಯ ಶ್ರೀ ಗೌರಿಶಂಕರ ಕಲಾ ಟ್ರಸ್ಟ್ ವತಿಯಿಂದ ಶ್ರೀ ರಾಮ ಚರಿತ ನೃತ್ಯ ರೂಪಕ, ಚಿಕ್ಕಮಗಳೂರಿನ ಸಾಯಿ ಸತೀಶ್ ಅವರಿಂದ ಭಕ್ತಿಸುಧೆ, ಪುತ್ತೂರಿನ ಶ್ರೀದೇವಿ ನೃತ್ಯಾರಾಧನ ಕಲಾ ಕೇಂದ್ರದಿAದ ನೃತ್ಯ ಪ್ರೇರಣ ಹಾಗೂ ಮಡಿಕೇರಿಯ ಸ್ವರ ಶಾರದಾ ತಂಡದಿAದ ಗಾಯನ ಮತ್ತಿತರ ಕಾರ್ಯಕ್ರಮಗಳು ಜರುಗಿದವು.