ಮಡಿಕೇರಿ, ಅ. ೩೧: ಪ್ರಸಕ್ತ ಸಾಲಿಗೆ ಕೊಡಗು ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ/ ಬಾಲಕಿಯರ ವಿದ್ಯಾರ್ಥಿ ನಿಲಯ ಮಡಿಕೇರಿ ಹಾಗೂ ಕುಶಾಲನಗರದ ವಿದ್ಯಾರ್ಥಿ ನಿಲಯಗಳಿಗೆ ಪಿಯುಸಿ ನಂತರದ ಕೋರ್ಸ್ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಪ್ರವೇಶಕ್ಕೆ ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾAಶ hಣಣಠಿs://shಠಿ.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಡಿಸೆಂಬರ್, ೧೫ ರವರೆಗೆ ಅವಧಿ ವಿಸ್ತರಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಇದರ ಸದುಪಯೋಗಪಡೆದುಕೊಳ್ಳುವಂತೆ ಕೋರಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ.೦೮೨೭೨-೨೨೫೫೨೮/ ೨೨೦೨೧೪, ನಿಲಯಪಾಲಕರು ೯೭೪೨೧೧೬೬೦೧, ೯೯೭೨೧೭೧೨೬೬ ನ್ನು ಸಂಪರ್ಕಿಸಬಹುದು.