ಮಡಿಕೇರಿ, ಅ. ೩೦; ತಾ. ೧ ರಂದು (ನಾಳೆ) ಮಡಿಕೇರಿಗೆ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಆಗಮಿಸಲಿದ್ದಾರೆ. ಬೆಳಿಗ್ಗೆ ೯ ಗಂಟೆಗೆ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯಲಿರುವ ೬೮ನೇ ಕನ್ನಡ ರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.