ಹೆಬ್ಬಾಲೆ, ಅ. ೩೧: ಹೆಬ್ಬಾಲೆ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಬಸವರಾಜ ಶೆಟ್ಟಿ ವಹಿಸಿದ್ದರು. ದಿನದ ಮಹತ್ವದ ಕುರಿತು ಸಮಾಜ ವಿಜ್ಞಾನ ಶಿಕ್ಷಕರಾದ ಸಿ.ಡಿ. ಲೋಕೇಶ್ ಮಾಹಿತಿ ನೀಡಿದರು.