ಮಡಿಕೇರಿ, ನ. ೪: ನಗರಸಭೆ ವತಿಯಿಂದ ಪೌರಕಾರ್ಮಿಕರ ದಿನಾಚರಣೆಯು ತಾ. ೭ ರಂದು ಬೆಳಿಗ್ಗೆ ೧೧ ಗಂಟೆಗೆ ನಗರಸಭೆಯ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತ ವಿಜಯ್ ತಿಳಿಸಿದ್ದಾರೆ.