ಮಡಿಕೇರಿ, ನ. ೭: ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ (ಯುಪಿಎಸ್‌ಸಿ/ಕೆಎಎಸ್/ಬ್ಯಾಂಕಿAಗ್/ಗ್ರೂಫ್-ಸಿ/ಆರ್‌ಆರ್‌ಬಿ/ ಎಸ್‌ಎಸ್‌ಸಿ/ಜೆಯುಡಿಐಸಿಐಎಆರ್‌ವೈ ಸರ್ವೀಸಸ್) ಮತ್ತು ವಸತಿಯುತ ಸಂಯೋಜಿತ ಪದವಿಯೊಂದಿಗೆ ಯುಪಿಎಸ್‌ಸಿ/ಕೆಎಎಸ್ ತರಬೇತಿಗೆ ನಿಯೋಜಿಸಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ತಾ.೨೯ ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗೆ ಇಲಾಖಾ ವೆಬ್‌ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.