ಮಡಿಕೇರಿ, ನ. ೧೦: ವೀರಾಜಪೇಟೆ ೬೬/೧೧ ಕೆವಿ ವಿದ್ಯುತ್ ಉಪ-ಕೇಂದ್ರದಿAದ ಹೊರಹೋಗುವ ಎಫ್೯ ಚೆಂಬೆಬೆಳ್ಳೂರು ಫೀಡರ್‌ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ತಾ. ೧೧ ರಂದು (ಇಂದು) ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೪ ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.

ಚೆಂಬೆಬೆಳ್ಳೂರು, ಕೊಂಡAಗೇರಿ, ಹಾಲುಗುಂದ, ಯಡೂರು, ದೇವಣಗೇರಿ ಕಣ್ಣಂಗಾಲ, ಹಚ್ಚಿನಾಡು, ಬೈರಂಬಾಡ, ಸುತ್ತಮುತ್ತಲ÷ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.