ಸೋಮವಾರಪೇಟೆ, ನ. ೧೫: ಇಲ್ಲಿನ ನಾವು ಪ್ರತಿಷ್ಠಾನದ ವತಿಯಿಂದ ಸರ್ಕಾರಿ ಪ್ರೌಢಶಾಲೆ, ಸರ್ಕಾರಿ ಹಿರಿಯ ಮಾದರಿ ಪ್ರಾಥ ಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸೋಮವಾರಪೇಟೆ, ನ. ೧೫: ಇಲ್ಲಿನ ನಾವು ಪ್ರತಿಷ್ಠಾನದ ವತಿಯಿಂದ ಸರ್ಕಾರಿ ಪ್ರೌಢಶಾಲೆ, ಸರ್ಕಾರಿ ಹಿರಿಯ ಮಾದರಿ ಪ್ರಾಥ ಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಗೌತಮ್, ಸದಸ್ಯರಾದ ಪ್ರಜ್ವಲ್ ಮಂಜೂರು, ರವಿಚಂದ್ರನ್ ಮಂಜೂರು ಹಾಗೂ ಶಶಿಕುಮಾರ್, ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಬಸವರಾಜಪ್ಪ, ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಯಶೋಧ ಹಾಗೂ ಶಿಕ್ಷಕರಾದ ನಾಗೇಶ್ ಪಾಲ್ಗೊಂಡಿದ್ದರು.