ಮಡಿಕೇರಿ, ನ.೧೬: ಸುಂಟಿಕೊಪ್ಪ ೬೬/೧೧ ಕೆವಿ ವಿದ್ಯುತ್ ಉಪ-ಕೇಂದ್ರದಿAದ ಹೊರಹೋಗುವ ಮಾದಾಪುರ ಮತ್ತು ಕೆದಕಲ್ ಫೀಡರ್‌ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರು ವುದರಿಂದ ತಾ. ೧೭ ರಂದು ಬೆಳಿಗ್ಗೆ ೧೦ ರಿಂದ ಸಂಜೆ ೫ ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿ ಸಲಾಗುವುದು.

ಆದ್ದರಿಂದ ಗರಗಂದೂರು, ಮಾದಾಪುರ, ಕಾಂಡನಕೊಲ್ಲಿ, ಹಟ್ಟಿಹೊಳೆ. ಕುಂಬೂರು, ಬಿಳಿಗೇರಿ, ಸೂರ್ಲಬಿ, ಹಾಲೇರಿ, ಕೆದಕಲ್, ಹೊರೂರು, ಹಾಗೂ ಸುತ್ತಮು ತ್ತಲ÷ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ವಾಗಲಿದೆ. ಸಾರ್ವಜನಿಕರು ಸಹಕರಿಸು ವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಕೋರಿದ್ದಾರೆ.