ಮಡಿಕೇರಿ, ನ. ೧೮: ಕೊಡಗು ಜಿಲ್ಲಾ ಬಾಲಭವನ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಜಿಲ್ಲಾ ಮಟ್ಟದಲ್ಲಿ “ಮಕ್ಕಳ ದಿನಾಚರಣೆ ಪ್ರಯುಕ್ತ ಸ್ಪರ್ಧಾ” ಕಾರ್ಯಕ್ರಮವು ತಾ. ೨೦ ರಂದು ಬೆಳಿಗ್ಗೆ ೧೧ ಗಂಟೆಗೆ ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ನಡೆಯಲಿದೆ.
ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದರ ಮೂಲಕ ಅವರಲ್ಲಿ ಆತ್ಮಸ್ಥೆöÊರ್ಯ, ಭರವಸೆ ದೃಢವಾದ ವ್ಯಕ್ತಿತ್ವ, ವಿಚಾರವಂತಿಕೆ, ಕಲಾಪ್ರತಿಭೆಯನ್ನು ಪ್ರೇರೇಪಿಸುವ ನಿಟ್ಟಿನಲ್ಲಿ ೨ ವಿಭಾಗಗಳಾಗಿ ವಿಂಗಡಿಸಿ ಯಾವುದಾದರು ಒಂದು ಚಟುವಟಿಕೆಯಲ್ಲಿ ಭಾಗವಹಿಸುವುದು.
೯-೧೨, ೧೩-೧೬ ವರ್ಷದ ಮಕ್ಕಳಿಗೆ ಶಾಸ್ತಿçÃಯ ನೃತ್ಯ/ ಜಾನಪದ ನೃತ್ಯ/ ಕರ್ನಾಟಕ ಶಾಸ್ತಿçÃಯ ಸಂಗೀತ/ಹಿAದೂಸ್ತಾನಿ ಸಂಗೀತ/ ಸುಗಮ ಸಂಗೀತ, ವಾದ್ಯ ಸಂಗೀತ/ತಬಲ/ಮೃದAಗ/ ಕೀಬೋರ್ಡ್ /ಕೊಳಲು/ಮಡಿಕೇರಿ, ನ. ೧೮: ಕೊಡಗು ಜಿಲ್ಲಾ ಬಾಲಭವನ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಜಿಲ್ಲಾ ಮಟ್ಟದಲ್ಲಿ “ಮಕ್ಕಳ ದಿನಾಚರಣೆ ಪ್ರಯುಕ್ತ ಸ್ಪರ್ಧಾ” ಕಾರ್ಯಕ್ರಮವು ತಾ. ೨೦ ರಂದು ಬೆಳಿಗ್ಗೆ ೧೧ ಗಂಟೆಗೆ ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ನಡೆಯಲಿದೆ.
ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದರ ಮೂಲಕ ಅವರಲ್ಲಿ ಆತ್ಮಸ್ಥೆöÊರ್ಯ, ಭರವಸೆ ದೃಢವಾದ ವ್ಯಕ್ತಿತ್ವ, ವಿಚಾರವಂತಿಕೆ, ಕಲಾಪ್ರತಿಭೆಯನ್ನು ಪ್ರೇರೇಪಿಸುವ ನಿಟ್ಟಿನಲ್ಲಿ ೨ ವಿಭಾಗಗಳಾಗಿ ವಿಂಗಡಿಸಿ ಯಾವುದಾದರು ಒಂದು ಚಟುವಟಿಕೆಯಲ್ಲಿ ಭಾಗವಹಿಸುವುದು.
೯-೧೨, ೧೩-೧೬ ವರ್ಷದ ಮಕ್ಕಳಿಗೆ ಶಾಸ್ತಿçÃಯ ನೃತ್ಯ/ ಜಾನಪದ ನೃತ್ಯ/ ಕರ್ನಾಟಕ ಶಾಸ್ತಿçÃಯ ಸಂಗೀತ/ಹಿAದೂಸ್ತಾನಿ ಸಂಗೀತ/ ಸುಗಮ ಸಂಗೀತ, ವಾದ್ಯ ಸಂಗೀತ/ತಬಲ/ಮೃದAಗ/ ಕೀಬೋರ್ಡ್ /ಕೊಳಲು/