ಮಡಿಕೇರಿ, ನ. ೨೩: ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ‘ಉತ್ಥಾನ ದ್ವಾದಶಿ’ ಪ್ರಯುಕ್ತ ದೇವಾಲಯದ ರೂಢಿ ಸಂಪ್ರದಾಯದAತೆ ತುಳಸಿ ಪೂಜೆಯನ್ನು ತಾ. ೨೪ ರಂದು (ಇಂದು) ಸಂಜೆ ೬.೩೦ ರಿಂದ ೭.೩೦ ಗಂಟೆಗೆ ನಡೆಸಲಾಗುವುದು.
ಈ ದಿನದಂದು ಸೇವಾಕರ್ತರು ತಮ್ಮ ಹೆಸರನ್ನು ದೇವಾಲಯದಲ್ಲಿ ನೋಂದಾಯಿಸುವ ಮೂಲಕ ಸೇವೆಯನ್ನು ಮಾಡಲು ಅವಕಾಶ ಕಲ್ಪಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ಅಣ್ಣಪ್ಪ ಜೆ.ಆರ್. ೯೯೦೨೨೯೦೩೦೨ ಹಾಗೂ ಕುಶಕುಮಾರ್ ಜೆ.ಎನ್. ೯೮೪೫೮೨೧೫೬೬ ಸಂಪರ್ಕಿಸಬಹುದು ಎಂದು ಶ್ರೀ ಓಂಕಾರೇಶ್ವರ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.