ಕೂಡಿಗೆ, ನ. ೨೩: ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಚೆನ್ನಮ್ಮ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಮೇಲಾಟಗಳ ಸ್ಪರ್ಧೆಯಲ್ಲಿ ಕೂಡಿಗೆ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ರೋಹಿತ್ ಚಂದ್ರಕಾAತ್ ಎತ್ತರ ಜಿಗಿತದಲ್ಲಿ ಪ್ರಥಮ ಮತ್ತು ೨೦೦ ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.