ಪಾಲಿಬೆಟ್ಟ, ನ. ೨೩: ಸೇವಾ ಮನೋಭಾವದ ಸಮಾಜ ಸೇವೆಗಾಗಿ ಪಾಲಿಬೆಟ್ಟದ ಮೂಕೋಂಡ ವಿಜು ಸುಬ್ರಮಣಿ ಅವರು ಸುವರ್ಣ ಕರ್ನಾಟಕ ರಾಜ್ಯ ಪ್ರಶಸ್ತಿಗೆ ಭಾಜನ ರಾಗಿದ್ದಾರೆ.

ವಿಜು ಸುಬ್ರಮಣಿ ಅವರ ಸಮಾಜ ಸೇವಾ ಸಾಧನೆಗಾಗಿ ಪ್ರಶಸ್ತಿ ಪಡೆದುಕೊಂಡರು. ಬೆಂಗಳೂರಿನ ಕಳತ್ತೂರು ಕಲ್ಯಾಣ ಮಂಟಪದಲ್ಲಿ ನಡೆದ ಅಂರ‍್ರಾಷ್ಟಿçÃಯ ಪಂಡಿತ್ ದಿನೇಶ್ ಗುರೂಜಿ ಅವರ ಸಂಸ್ಥೆಯ ೪ನೇ ರಾಜ್ಯಮಟ್ಟದ ಜ್ಯೋತಿಷ್ಯ ಹಾಗೂ ಸಾಧಕ ಸಮಾವೇಶದಲ್ಲಿ ರಾಜ್ಯ ಪ್ರಶಸ್ತಿ ನೀಡಿ ಸನ್ಮಾನಿಸಿ, ಗೌರವಿಸಲಾಯಿತು.

ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಚಲನಚಿತ್ರ ಅಂರ‍್ರಾಷ್ಟಿçÃಯ ಪ್ರಶಸ್ತಿ ವಿಜೇತೆ ನಾಗಿಣಿ ಭರಣ, ಪಂಡಿತ್ ದಿನೇಶ್ ಗುರೂಜಿ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.