ಮಡಿಕೇರಿ, ನ. ೨೪: ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಡಿ.ಸಿ.ಸಿ.) ವತಿಯಿಂದ ಇದೇ ಪ್ರಥಮ ಬಾರಿಗೆ ವಿದ್ಯಾ ಸಹಕಾರ ಹೆಸರಿನ ಸಾಲ ಯೋಜನೆಯನ್ನು ಜಾರಿಗೆ ತರಲಾಗಿದೆ. ಜಿಲ್ಲೆಯ ರೈತರ ಮಕ್ಕಳ ಉನ್ನತ ವ್ಯಾಸಂಗಕ್ಕೆ ಸಹಕಾರ ನೀಡುವ ನಿಟ್ಟಿನಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಜಿಲ್ಲೆಯ ಖಾಯಂ ರೈತ ನಿವಾಸಿಗಳ ಮಕ್ಕಳು ದೇಶ ಮತ್ತು ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡಲು ಹಣಕಾಸಿನ ಅಗತ್ಯತೆಯನ್ನು ಪೂರೈಸಲು ‘‘ವಿದ್ಯಾ ಸಹಕಾರ’’ ಎಂಬ ಚಿಂತನೆಯೊAದಿಗೆ ಇದೇ ಪ್ರಥಮ ಬಾರಿಗೆ ಡಿ.ಸಿ.ಸಿ. ಬ್ಯಾಂಕ್ ಇದನ್ನು ಕಾರ್ಯರೂಪಕ್ಕೆ ತಂದಿರುವುದಾಗಿ ಬ್ಯಾಂಕ್ ಅಧ್ಯಕ್ಷ ಕೊಡಂದೆರ ಬಾಂಡ್ ಗಣಪತಿ ತಿಳಿಸಿದ್ದಾರೆ.
ರೈತರ ದಾಖಲಾತಿಯಂತೆ ಗರಿಷ್ಠ ರೂ. ೬೦ ಲಕ್ಷದ ತನಕ ಸಾಲ ಸೌಲಭ್ಯ ಪಡೆಯಬಹುದಾಗಿದೆ. ಪ್ರಥಮವಾಗಿ ಮಡಿಕೇರಿ, ನ. ೨೪: ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಡಿ.ಸಿ.ಸಿ.) ವತಿಯಿಂದ ಇದೇ ಪ್ರಥಮ ಬಾರಿಗೆ ವಿದ್ಯಾ ಸಹಕಾರ ಹೆಸರಿನ ಸಾಲ ಯೋಜನೆಯನ್ನು ಜಾರಿಗೆ ತರಲಾಗಿದೆ. ಜಿಲ್ಲೆಯ ರೈತರ ಮಕ್ಕಳ ಉನ್ನತ ವ್ಯಾಸಂಗಕ್ಕೆ ಸಹಕಾರ ನೀಡುವ ನಿಟ್ಟಿನಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಜಿಲ್ಲೆಯ ಖಾಯಂ ರೈತ ನಿವಾಸಿಗಳ ಮಕ್ಕಳು ದೇಶ ಮತ್ತು ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡಲು ಹಣಕಾಸಿನ ಅಗತ್ಯತೆಯನ್ನು ಪೂರೈಸಲು ‘‘ವಿದ್ಯಾ ಸಹಕಾರ’’ ಎಂಬ ಚಿಂತನೆಯೊAದಿಗೆ ಇದೇ ಪ್ರಥಮ ಬಾರಿಗೆ ಡಿ.ಸಿ.ಸಿ. ಬ್ಯಾಂಕ್ ಇದನ್ನು ಕಾರ್ಯರೂಪಕ್ಕೆ ತಂದಿರುವುದಾಗಿ ಬ್ಯಾಂಕ್ ಅಧ್ಯಕ್ಷ ಕೊಡಂದೆರ ಬಾಂಡ್ ಗಣಪತಿ ತಿಳಿಸಿದ್ದಾರೆ.
ರೈತರ ದಾಖಲಾತಿಯಂತೆ ಗರಿಷ್ಠ ರೂ. ೬೦ ಲಕ್ಷದ ತನಕ ಸಾಲ ಸೌಲಭ್ಯ ಪಡೆಯಬಹುದಾಗಿದೆ. ಪ್ರಥಮವಾಗಿ