ಮಡಿಕೇರಿ, ನ. ೨೪: ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ ಗುತ್ತಿಗೆ ಆಧಾರದ ಮೇಲೆ ಗಣಿತ ಶಿಕ್ಷಕರ ಎರಡು ಹುದ್ದೆಗಳಿಗೆ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ನೇರ ಸಂದರ್ಶನವು ತಾ. ೨೮ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಜವಾಹರ್ ನವೋದಯ ಶಾಲೆಯ ಪ್ರಾಂಶುಪಾಲರ ಕಚೇರಿಯಲ್ಲಿ ನಡೆಯಲಿದೆ.

ಹೆಚ್ಚಿನ ಮಾಹಿತಿಗೆ hಣಣಠಿs://ಟಿಚಿvoಜಚಿಥಿಚಿ.gov.iಟಿ/ಟಿvs/ಟಿvs-sಛಿhooಟ/ಏಔಆಂಉU/eಟಿ/home/ ದೂ.ಸಂ. ೮೯೨೧೦೮೯೮೧೧, ೬೩೬೧೧೪೮೫೦೪ ನ್ನು ಸಂಪರ್ಕಿಸಬಹುದು ಎಂದು ಗಾಳಿಬೀಡು ನವೋದಯ ವಿದ್ಯಾಲಯದ ಪ್ರಾಂಶುಪಾಲ ಪಂಕಜಾಕ್ಷನ್ ತಿಳಿಸಿದ್ದಾರೆ.