ಮಡಿಕೇರಿ, ನ.೨೪: ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಔಷಧಿ ವ್ಯಾಪಾರಸ್ಥರ ಸಂಘದಿAದ ಉದ್ದೇಶಿತ ಕೆಮಿಸ್ಟ್ ಭವನಕ್ಕೆ ಜನವರಿಯಲ್ಲಿ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದು ಜಿಲ್ಲಾ ಔಷಧಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಅಂಬೆಕಲ್ ಜೀವನ್ ಮಾಹಿತಿ ನೀಡಿದರು.

ನಗರದ ಹೊರವಲಯದಲ್ಲಿರುವ ರೆಸಾರ್ಟ್ನಲ್ಲಿ ನಡೆದ ಸಂಘದ ೨೪ ನೇ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದ ಜೀವನ್, ನಗರದ ಚೇನ್ ಗೇಟ್ ಬಳಿಯಲ್ಲಿನ ಸಂಘದ ನಿವೇಶನದಲ್ಲಿ ಸುಸಜ್ಜಿತವಾಗಿ ೬೦ ಲಕ್ಷ ರೂ. ವೆಚ್ಚದಲ್ಲಿ ಕೆಮಿಸ್ಟ್ ಭವನ ನಿರ್ಮಾಣ ಮಾಡಲಾಗುತ್ತದೆ. ಮುಂದಿನ ಜನವರಿಯಲ್ಲಿ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದು ತಿಳಿಸಿದರು.

ಜಿಲ್ಲೆಯ ವಿವಿಧೆಡೆ ೨೬೦ ಔಷಧಿ ವ್ಯಾಪಾರಿಗಳಿದ್ದಾರೆ. ಹೊಸ ಸದಸ್ಯರು ಸಂಘಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಜಿಲ್ಲಾ ಸಂಘದಿAದ ರಾಜ್ಯ ಸಂಘದಲ್ಲಿಯೂ ನಿರ್ದೇಶಕರಾಗಿ ಕಾರ್ಯನಿರ್ವಹಿಸುವ ಮೂಲಕ ಕೊಡಗಿನ ಔಷಧಿ ವ್ಯಾಪಾರಿಗಳು ಗಮನ ಸೆಳೆದಿದ್ದಾರೆ ಎಂದೂ ಜೀವನ್ ಹರ್ಷ ವ್ಯಕ್ತಪಡಿಸಿದರು.

ಸಂಘದ ರಾಜ್ಯ ಕಾನೂನು ಸಲಹೆಗಾರ ಹರೀಶ್ ಮಾತನಾಡಿ, ಕೇಂದ್ರ ಸರ್ಕಾರ ಔಷಧಿ ರಂಗದಲ್ಲಿ ನಾನಾ ಬದಲಾವಣೆ ತರುತ್ತಿದೆ. ಶೀಘ್ರದಲ್ಲಿಯೇ ೧೯೪೮ ರ ಔಷಧಿ ಸಂಬAಧಿತ ಕಾನೂನಿಗೆ ತಿದ್ದುಪಡಿ ತರಲಾಗುತ್ತಿದೆ. ಈ ತಿದ್ದುಪಡಿ ಜಾರಿಯಾದಲ್ಲಿ, ಔಷಧೀಯ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಯಾಗಲಿದೆ. ಫಾರ್ಮಸಿ ಕಾಲೇಜುಗಳ ನಿಯಂತ್ರಣ ರಾಷ್ಟಿçÃಯ ಮಟ್ಟದಲ್ಲಿಯೇ ನಡೆಯುವಂತಾಗುತ್ತದೆ. ಅಂತೆಯೇ ಫಾರ್ಮಸಿ ಕಮಿಷನ್ ಎಂಬ ನೂತನ ಸಂಸ್ಥೆಯು ಅಸ್ತಿತ್ವಕ್ಕೆ ಬರುವ ಸಾಧ್ಯತೆಯಿದ್ದು, ಈವರೆಗೆ ಅಸ್ತಿತ್ವದಲ್ಲಿದ್ದ ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾ ಸೇರಿದಂತೆ ಕೆಲವು ಸಂಸ್ಥೆಗಳನ್ನು ರದ್ದುಗೊಳಿಸಲಾಗುತ್ತದೆ ಎಂದರು.

ಈ ಸಂಬAಧಿತ ಇಂಧೋರ್‌ನಲ್ಲಿ ಡಿಸೆಂಬರ್ ೧೫ ರಂದು ಮಹತ್ವದ ಸಭೆ ನಡೆಯಲಿದೆ. ಹಳೇ ನಿಯಮಗಳು ಫಾರ್ಮಸಿ ಕಾಲೇಜುಗಳ ನಿಯಂತ್ರಣ ರಾಷ್ಟಿçÃಯ ಮಟ್ಟದಲ್ಲಿಯೇ ನಡೆಯುವಂತಾಗುತ್ತದೆ. ಅಂತೆಯೇ ಫಾರ್ಮಸಿ ಕಮಿಷನ್ ಎಂಬ ನೂತನ ಸಂಸ್ಥೆಯು ಅಸ್ತಿತ್ವಕ್ಕೆ ಬರುವ ಸಾಧ್ಯತೆಯಿದ್ದು, ಈವರೆಗೆ ಅಸ್ತಿತ್ವದಲ್ಲಿದ್ದ ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾ ಸೇರಿದಂತೆ ಕೆಲವು ಸಂಸ್ಥೆಗಳನ್ನು ರದ್ದುಗೊಳಿಸಲಾಗುತ್ತದೆ ಎಂದರು.

ಈ ಸಂಬAಧಿತ ಇಂಧೋರ್‌ನಲ್ಲಿ ಡಿಸೆಂಬರ್ ೧೫ ರಂದು ಮಹತ್ವದ ಸಭೆ ನಡೆಯಲಿದೆ. ಹಳೇ ನಿಯಮಗಳು