ಮಡಿಕೇರಿ, ನ. ೨೮: ಎನ್‌ಸಿಸಿ ದಿನಾರಣೆಯ ಪ್ರಯುಕ್ತ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಸಿಸಿ ವಿದ್ಯಾರ್ಥಿಗಳು ನಗರದ ಗದ್ದುಗೆಯ ಆಸುಪಾಸು ಶುಚಿತ್ವ ಕಾರ್ಯಕ್ರಮ ವನ್ನು ಹಮ್ಮಿಕೊಂಡರು. ೧೦೦ಕ್ಕೂ ಅಧಿಕ ವಿದ್ಯಾರ್ಥಿಗಳು ಶುಚಿತ್ವ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಕಾಲೇಜಿನ ಪ್ರಾಂಶುಪಾಲರು ಹಾಗೂ ಎನ್‌ಸಿಸಿ ಶುಚಿತ್ವ ಕಾರ್ಯಕ್ರಮ ವನ್ನು ಹಮ್ಮಿಕೊಂಡರು. ೧೦೦ಕ್ಕೂ ಅಧಿಕ ವಿದ್ಯಾರ್ಥಿಗಳು ಶುಚಿತ್ವ ಕಾರ್ಯದಲ್ಲಿ ಪಾಲ್ಗೊಂಡಿದ್ದರು.