ಚೆಟ್ಟಳ್ಳಿ, ನ. ೩೦: ಕಳೆದ ಬಾರಿ ರಾಜ್ಯದಲ್ಲಿ ಸುರಿದ ಭಾರಿ ಮಳೆ ಹಾಗೂ ಪ್ರವಾಹದಿಂದಾಗಿ ಹಾನಿಗೀಡಾದ ಕೆಲಸಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಮೂಲಕ ನೀಡಲಾಗಿದ್ದ ಪ್ರಕೃತಿ ವಿಕೋಪ ನಿಧಿಯ ಕಾಮಗಾರಿಯನ್ನು ತಡೆ ಹಿಡಿಯುವ ಮೂಲಕ ಚೆಟ್ಟಳ್ಳಿ ಗ್ರಾಮದ ಅಭಿವೃದ್ಧಿಗೆ ತಡೆಹೊಡ್ಡಿರುವ ಕ್ರಮ ಸರಿಯಲ್ಲವೆಂದು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಬಲ್ಲಾರಂಡ ಕಂಠಿ ಕಾರ್ಯಪ್ಪ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ.
ಈ ಹಿಂದಿನ ಬಿಜೆಪಿ ಸರಕಾರ ಇದ್ದಾಗ ಶಾಸಕ ಅಪ್ಪಚ್ಚು ರಂಜನ್ ಅವರು ಖುದ್ದಾಗಿ ಪರಿಶೀಲಿಸಿ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ನಿಧಿಯಿಂದ ಸುಮಾರು ೭ ಕೋಟಿಗಳಷ್ಟು ಹಣ ಬಿಡುಗಡೆಯಾಗಿತ್ತು. ಚೆಟ್ಟಳ್ಳಿ ಗ್ರಾಮದ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ತ್ಯಾಗತ್ತೂರಿನಿಂದ ಕೂಡ್ಲೂರು ಚೆಟ್ಟಳ್ಳಿ ಶಾಲೆಯ ಮೂಲಕ ಹಾದು ಹೋಗುವ ರಸ್ತೆ ಕಾಮಗಾರಿಗೆ ೧೦ ಲಕ್ಷ, ಚೆಟ್ಟಳ್ಳಿ, ಗ್ರಾಮ ಪಂಚಾಯಿತಿಯ ಪುತ್ತರಿರ ಕುಟುಂಬದ ಸ್ಮಶಾನ ರಸ್ತೆ, ೧೦ ಲಕ್ಷ, ಚೆಟ್ಟಳ್ಳಿ ಗ್ರಾ.ಪಂ. ಕಂಡಕರೆ ಚೆಟ್ಟಳ್ಳಿ, ನ. ೩೦: ಕಳೆದ ಬಾರಿ ರಾಜ್ಯದಲ್ಲಿ ಸುರಿದ ಭಾರಿ ಮಳೆ ಹಾಗೂ ಪ್ರವಾಹದಿಂದಾಗಿ ಹಾನಿಗೀಡಾದ ಕೆಲಸಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಮೂಲಕ ನೀಡಲಾಗಿದ್ದ ಪ್ರಕೃತಿ ವಿಕೋಪ ನಿಧಿಯ ಕಾಮಗಾರಿಯನ್ನು ತಡೆ ಹಿಡಿಯುವ ಮೂಲಕ ಚೆಟ್ಟಳ್ಳಿ ಗ್ರಾಮದ ಅಭಿವೃದ್ಧಿಗೆ ತಡೆಹೊಡ್ಡಿರುವ ಕ್ರಮ ಸರಿಯಲ್ಲವೆಂದು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಬಲ್ಲಾರಂಡ ಕಂಠಿ ಕಾರ್ಯಪ್ಪ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ.
ಈ ಹಿಂದಿನ ಬಿಜೆಪಿ ಸರಕಾರ ಇದ್ದಾಗ ಶಾಸಕ ಅಪ್ಪಚ್ಚು ರಂಜನ್ ಅವರು ಖುದ್ದಾಗಿ ಪರಿಶೀಲಿಸಿ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ನಿಧಿಯಿಂದ ಸುಮಾರು ೭ ಕೋಟಿಗಳಷ್ಟು ಹಣ ಬಿಡುಗಡೆಯಾಗಿತ್ತು. ಚೆಟ್ಟಳ್ಳಿ ಗ್ರಾಮದ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ತ್ಯಾಗತ್ತೂರಿನಿಂದ ಕೂಡ್ಲೂರು ಚೆಟ್ಟಳ್ಳಿ ಶಾಲೆಯ ಮೂಲಕ ಹಾದು ಹೋಗುವ ರಸ್ತೆ ಕಾಮಗಾರಿಗೆ ೧೦ ಲಕ್ಷ, ಚೆಟ್ಟಳ್ಳಿ, ಗ್ರಾಮ ಪಂಚಾಯಿತಿಯ ಪುತ್ತರಿರ ಕುಟುಂಬದ ಸ್ಮಶಾನ ರಸ್ತೆ, ೧೦ ಲಕ್ಷ, ಚೆಟ್ಟಳ್ಳಿ ಗ್ರಾ.ಪಂ. ಕಂಡಕರೆ ಸಹಪ್ರಮುಖ್ ರವಿ. ಎನ್.ಎಸ್., ಚೆಟ್ಟಳ್ಳಿ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಮಾಲಾಶ್ರೀ, ತಾಲೂಕು ಬಿಜೆಪಿ ಸದಸ್ಯ ಅಕ್ಕಾರಿ ದಯಾನಂದ, ಓಬಿಸಿ ಅಧ್ಯಕ್ಷ ಚೆಟ್ಟಳ್ಳಿ ಸುನಿಲ್ ಕೆ.ಆರ್., ಚೆಟ್ಟಳ್ಳಿ ಯುವ ಘಟಕದ ಅಧ್ಯಕ್ಷ ಅರುಣ ಸಿದ್ದಿಕಲ್, ವಾರ್ಡ್ ಅಧ್ಯಕ್ಷರುಗಳಾದ ಪುತ್ತರಿರ ಶಿವು ನಂಜಪ್ಪ, ಪೇರಿಯನ ಉದಯ್ ಕುಮಾರ್, ಮಾಯಾಕೃಷ್ಣ ಹಾಗೂ ಕಾರ್ಯದರ್ಶಿ ಮುರುಘ ಹಾಜರಿದ್ದರು.