ಮಡಿಕೇರಿ, ಡಿ.೧: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಡಿಕೇರಿ ತಾಲೂಕು ಪಂಚಾಯತ್, ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್, ಕೊಡಗು ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶೇಷಚೇತನರ ಪುನರ್ವಸತಿ ಸಂಪನ್ಮೂಲ ಕೇಂದ್ರದ ಉದ್ಘಾಟನಾ ಕಾರ್ಯಕ್ರಮವು ತಾ. ೨ ರಂದು (ಇಂದು) ಬೆಳಿಗ್ಗೆ ೯.೩೦ ಗಂಟೆಗೆ ನಗರದ ತಾ.ಪಂ.ಕಚೇರಿ ಹತ್ತಿರದ ಸಮಾಜ ಕಲ್ಯಾಣ ಇಲಾಖೆ ಸಭಾಂಗಣದಲ್ಲಿ ನಡೆಯಲಿದೆ.