ವೀರಾಜಪೇಟೆ: ವೀರಾಜಪೇಟೆ ತಾಲೂಕು ಆಡಳಿತದ ವತಿಯಿಂದ ತಾಲೂಕು ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಕನಕದಾಸರ ಜಯಂತಿ ಕಾರ್ಯಕ್ರಮ ನಡೆಯಿತು.
ತಹಶೀಲ್ದಾರ್ ಹೆಚ್.ಎನ್. ರಾಮಚಂದ್ರ ಅವರು, ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ, ವಚನ ಸಾಹಿತ್ಯ ಮತ್ತು ದಾಸ ಸಾಹಿತ್ಯ ಕನ್ನಡ ಸಾಹಿತ್ಯದ ಶ್ರೀಮಂತಿಕೆಯನ್ನು ಹೆಚ್ಚಿಸಿವೆ ಎಂದರು.
ಶಿಕ್ಷಕ ಎ.ವಿ. ಮಂಜುನಾಥ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಕುರುಬ ಸಮಾಜದ ಉಪಾಧ್ಯP್ಷÀ ಎ.ಬಿ. ಪ್ರತಾಪ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ತಾಲೂಕು ಕಚೇರಿಯ ಸಿಬ್ಬಂದಿ ಹಾಜರಿದ್ದರು. ಚೆಯ್ಯಡಾಣೆ: ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕನಕ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ದಿನದ ಮಹತ್ವದ ಕುರಿತು ಅತಿಥಿ ಶಿಕ್ಷಕಿ ಸತ್ಯಮ್ಮ ಮಾತನಾಡಿದರು. ಈ ಸಂದರ್ಭ ಮುಖ್ಯ ಶಿಕ್ಷಕಿ ಪ್ರೇಮಾ ಕುಮಾರಿ, ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಹಾಜರಿದ್ದರು.ಪೊನ್ನಂಪೇಟೆ: ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆ ಪ್ರಾಥಮಿಕ ವಿಭಾಗದಲ್ಲಿ ಕನಕದಾಸರ ಜಯಂತಿ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯ ಶಿಕ್ಷಕ ಬಿ.ಎಂ. ವಿಜಯ್ ವಹಿಸಿ ಕನಕದಾಸರ ಜೀವನ ಚರಿತ್ರೆ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ ಪೊನ್ನಂಪೇಟೆ ಕ್ಲಸ್ಟರ್‌ನ ಸಮೂಹ ಸಂಪನ್ಮೂಲ ವ್ಯಕ್ತಿ ತಿರುನೆಲ್ಲಿಮಡ ಜೀವನ್, ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.
ಕಾರ್ಯಕ್ರಮದಲ್ಲಿ ಪೊನ್ನಂಪೇಟೆ ಕ್ಲಸ್ಟರ್‌ನ ಸಮೂಹ ಸಂಪನ್ಮೂಲ ವ್ಯಕ್ತಿ ತಿರುನೆಲ್ಲಿಮಡ ಜೀವನ್, ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.
ಕಾರ್ಯಕ್ರಮದಲ್ಲಿ ಪೊನ್ನಂಪೇಟೆ ಕ್ಲಸ್ಟರ್‌ನ ಸಮೂಹ ಸಂಪನ್ಮೂಲ ವ್ಯಕ್ತಿ ತಿರುನೆಲ್ಲಿಮಡ ಜೀವನ್, ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.ಕಾರ್ಯಕ್ರಮದಲ್ಲಿ ಪೊನ್ನಂಪೇಟೆ ಕ್ಲಸ್ಟರ್‌ನ ಸಮೂಹ ಸಂಪನ್ಮೂಲ ವ್ಯಕ್ತಿ ತಿರುನೆಲ್ಲಿಮಡ ಜೀವನ್, ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.
ಪೊನ್ನಂಪೇಟೆ: ಪೊನ್ನಂಪೇಟೆ ಕುಶಾಲಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕನಕದಾಸ ಜಯಂತಿ ಆಚರಿಸಲಾಯಿತು. ಮುಖ್ಯ ಶಿಕ್ಷಕ ಅಮ್ಮತ್ತೀರ ವಾಸುವರ್ಮ, ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಪೊನ್ನಂಪೇಟೆ: ಪೊನ್ನಂಪೇಟೆ ಕುಶಾಲಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕನಕದಾಸ ಜಯಂತಿ ಆಚರಿಸಲಾಯಿತು. ಮುಖ್ಯ ಶಿಕ್ಷಕ ಅಮ್ಮತ್ತೀರ ವಾಸುವರ್ಮ, ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಗಿರೀಶ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ವಕೀಲ ಎಸ್.ಜೆ. ಹೇಮಚಂದ್ರ ಅವರು ಸಂವಿಧಾನ ದಿನದ ಮಹತ್ವದ ಬಗ್ಗೆ ಮಾತನಾಡಿದರು. ಕನಕದಾಸರು ಸಮಾಜಕ್ಕೆ ನೀಡಿದ ಕೊಡುಗೆಯನ್ನು ವಕೀಲ ಕೆ.ಎಸ್. ಪದ್ಮನಾಭ್ ಅವರು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು. ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ಕೆ.ಹೆಚ್. ವಿಠಲ್, ಅಧಿವೀಕ್ಷಾ ಪರಿಷತ್ ಘಟಕದ ಅಧ್ಯಕ್ಷರಾದ ಎಸ್.ಎನ್. ಹರೀಶ್, ಪ್ರಧಾನ ಕಾರ್ಯದರ್ಶಿ ಜೀವನ್ ಕುಮಾರ್ ಕೆ. ಡಿ, ವಕೀಲರಾದ ಎನ್.ಎಸ್ ಮನೋಹರ್, ಎಂ.ಟಿ. ಜಗದೀಶ್ ಬೋಪಣ್ಣ, ಹೆಚ್.ಕೆ. ಪವನ್ ಹಾಗೂ ಅಂಬೇಡ್ಕರ್ ವಸತಿ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿನಿಯರು ಹಾಜರಿದ್ದರು.ವಿಠಲ್, ಅಧಿವೀಕ್ಷಾ ಪರಿಷತ್ ಘಟಕದ ಅಧ್ಯಕ್ಷರಾದ ಎಸ್.ಎನ್. ಹರೀಶ್, ಪ್ರಧಾನ ಕಾರ್ಯದರ್ಶಿ ಜೀವನ್ ಕುಮಾರ್ ಕೆ. ಡಿ, ವಕೀಲರಾದ ಎನ್.ಎಸ್ ಮನೋಹರ್, ಎಂ.ಟಿ. ಜಗದೀಶ್ ಬೋಪಣ್ಣ, ಹೆಚ್.ಕೆ. ಪವನ್ ಹಾಗೂ ಅಂಬೇಡ್ಕರ್ ವಸತಿ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿನಿಯರು ಹಾಜರಿದ್ದರು.ಕೀರ್ತನೆಯನ್ನು ಹಾಡಿದರು.
ವೇದಿಕೆಯಲ್ಲಿ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ ಮತ್ತು ಎಸ್.ಡಿ.ಎಂ.ಸಿ. ಸದಸ್ಯೆ ಸುಜಾತ ಮತ್ತು ಅಡುಗೆ ಸಿಬ್ಬಂದಿಯವರು ಉಪಸ್ಥಿತರಿದ್ದರು. ಎಲ್ಲರೂ ಸೇರಿ ಜ್ಯೋತಿ ಬೆಳಗಿಸಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ರೋಷ್ನಿ ಹರ್ಷಿಕ ಮತ್ತು ಗಾಯನ್ ಕನಕದಾಸರ ಕುರಿತು ಭಾಷಣ ಮಾಡಿದರು. ಯಶಿಕ ವಂದಿಸಿದರು. ನಂತರ ಮಕ್ಕಳಿಗೆ ಸಿಹಿ ತಿಂಡಿಯನ್ನು ವಿತರಿಸಲಾಯಿತು.ಪೊನ್ನಂಪೇಟೆ: ಪೊನ್ನಂಪೇಟೆ ಕ್ಲಸ್ಟರ್ ವ್ಯಾಪ್ತಿಯ ಕಿರುಗೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನಕಜಯಂತಿ ಆಚರಿಸಲಾಯಿತು. ಈ ಸಂದರ್ಭ ಮುಖ್ಯ ಶಿಕ್ಷಕರಾದ ಎಂ.ಎ. ಶ್ರೀಜಾ, ಸಹ ಶಿಕ್ಷಕರಾದ ಎಂ.ಕೆ. ವೀಣಾ, ಎಂ.ಬಿ. ಶಿಲ್ಪಾ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ನಾಪೋಕ್ಲು: ಹೋಬಳಿ ವ್ಯಾಪ್ತಿಯ ವಿವಿಧ ಶಾಲೆಗಳಲ್ಲಿ ಕನಕದಾಸ ಜಯಂತಿಯನ್ನು ಆಚರಿಸಲಾಯಿತು. ಭಕ್ತ ಕನಕದಾಸರ ಜಯಂತಿ ನಿಮಿತ್ತ ಅವರ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸಲಾಯಿತು.
ಸಮೀಪದ ಕಕ್ಕಬ್ಬೆಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯಲ್ಲಿ ಕನಕದಾಸ ಜಯಂತಿ ಯನ್ನು ಆಚರಿಸಲಾಯಿತು. ಶಿಕ್ಷಕಿ ಕವಿತಾ ಮಾತನಾಡಿ, ದಾಸರಲ್ಲಿಯೇ ಕನಕದಾಸರು ಅತ್ಯಂತಶ್ರೇಷ್ಠರು. ಉಳಿದ ಸಮುದಾಯಕ್ಕೆ ಮಾರ್ಗದರ್ಶಕರಾಗಿದ್ದರು. ಇಂತಹ ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯಲ್ಲಿ ಕನಕದಾಸ ಜಯಂತಿ ಯನ್ನು ಆಚರಿಸಲಾಯಿತು. ಶಿಕ್ಷಕಿ ಕವಿತಾ ಮಾತನಾಡಿ, ದಾಸರಲ್ಲಿಯೇ ಕನಕದಾಸರು ಅತ್ಯಂತಶ್ರೇಷ್ಠರು. ಉಳಿದ ಸಮುದಾಯಕ್ಕೆ ಮಾರ್ಗದರ್ಶಕರಾಗಿದ್ದರು. ಇಂತಹ ಸಂತರ ಜೀವನ ಆದರ್ಶ ತತ್ವಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದರು. ವಿದ್ಯಾರ್ಥಿಗಳು ಕನಕದಾಸರ ಕೀರ್ತನೆಗಳನ್ನು ಹಾಡಿದರು. ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದ ಪಾಲ್ಗೊಂಡಿದ್ದರು.ಕೂಡಿಗೆ: ತಾಲೂಕು ಆಡಳಿತ ಸೋಮವಾರಪೇಟೆ, ಕುಶಾಲನಗರ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಕನಕದಾಸ ಜಯಂತಿ ಮುಳ್ಳುಸೋಗೆ ವಾಲ್ಮೀಕಿ ಭವನದ ಸಭಾಂಗಣದಲ್ಲಿ ನಡೆಯಿತು.
ಕುಶಾಲನಗರ ತಾಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ ಕಾರ್ಯಕ್ರಮ ಉದ್ಘಾಟಿಸಿ, ಕನಕ ದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ದಾಸರ ಸಾಮಾಜಿಕ ಚಿಂತನೆಗಳನ್ನು ಅರಿತು ಅದರಂತೆ ಜೀವನ ನಡೆಸುವ ಅಗತ್ಯವಿದೆ ಎಂದರು.
ಸAಗೊಳ್ಳಿ ರಾಯಣ್ಣ ಕುರುಬರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಡಿ.ಆರ್. ಪ್ರಭಾಕರ್ ಮಾತನಾಡಿ, ವಿದ್ಯಾ ಭ್ಯಾಸದ ಮೂಲಕ ಸಮಾಜದವರು ಉನ್ನತ ಸ್ಥಾನ ಅಲಂಕರಿಸಬೇಕಿದೆ ಎಂದರು.
ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಕನ್ನಡ ಅಧ್ಯಾಪಕ ಮೆ.ನಾ. ವೆಂಕಟನಾಯಕ್ ಕನಕದಾಸರ ಜೀವನ ಚರಿತ್ರೆ ಬಗ್ಗೆ ಮಾಹಿತಿ ನೀಡಿದರು. ಸೋಮವಾರ ಪೇಟೆ ತಾಲೂಕು ತಹಶೀಲ್ದಾರ್ ಜೀವನ ನಡೆಸುವ ಅಗತ್ಯವಿದೆ ಎಂದರು.
ಸAಗೊಳ್ಳಿ ರಾಯಣ್ಣ ಕುರುಬರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಡಿ.ಆರ್. ಪ್ರಭಾಕರ್ ಮಾತನಾಡಿ, ವಿದ್ಯಾ ಭ್ಯಾಸದ ಮೂಲಕ ಸಮಾಜದವರು ಉನ್ನತ ಸ್ಥಾನ ಅಲಂಕರಿಸಬೇಕಿದೆ ಎಂದರು.
ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಕನ್ನಡ ಅಧ್ಯಾಪಕ ಮೆ.ನಾ. ವೆಂಕಟನಾಯಕ್ ಕನಕದಾಸರ ಜೀವನ ಚರಿತ್ರೆ ಬಗ್ಗೆ ಮಾಹಿತಿ ನೀಡಿದರು. ಸೋಮವಾರ ಪೇಟೆ ತಾಲೂಕು ತಹಶೀಲ್ದಾರ್ ಪೊನ್ನಂಪೇಟೆ: ಮತ್ತೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕನಕದಾಸ ಜಯಂತಿ ಆಚರಿಸಲಾಯಿತು. ಈ ಸಂದರ್ಭ ಎಸ್‌ಡಿಎಂಸಿ ಅಧ್ಯಕ್ಷೆ ಸರಸ್ವತಿ ಕೆ.ಯು., ಮುಖ್ಯ ಶಿಕ್ಷಕಿ ಬಿ.ಎ. ಇಂದಿರಾ, ಅತಿಥಿ ಶಿಕ್ಷಕರಾದ ಭವ್ಯ ಎಸ್. ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.ಪೊನ್ನಂಪೇಟೆ: ಪೊನ್ನಂಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕನಕದಾಸ ಜಯಂತಿಯನ್ನು ಆಚರಿಸಲಾಯಿತು. ಪ್ರಾಂಶುಪಾಲ ರಮೇಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಅರ್ಥ ಶಾಸ್ತç ಉಪನ್ಯಾಸಕ ರಾಜೇಂದ್ರಪ್ರಸಾದ್ ಮತ್ತು ವಿದ್ಯಾರ್ಥಿ ವಿನಿಷ ಕನಕದಾಸರ ಜೀವನ ಚರಿತ್ರೆ ಬಗ್ಗೆ ಮಾತನಾಡಿದರು. ಈ ಸಂದರ್ಭ ಉಪನ್ಯಾಸಕರಾದ ಸಭಿತ, ದೀಪಾ, ಸಿದ್ದಲಿಂಗಸ್ವಾಮಿ, ಡಾ. ರಾಜೇಶ್ವರಿ ಉಪಸ್ಥಿತರಿದ್ದರು.ಕಣಿವೆ: ಬಸವನಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಆಯಚ್ಚು ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಕ್ಕಳಿಗೆ ಕನಕದಾಸರ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿ ಗಳಿಂದ ಕನಕದಾಸರ ಕೀರ್ತನೆಗಳು ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಕ್ಕಳಿಗೆ ಕನಕದಾಸರ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿ ಗಳಿಂದ ಕನಕದಾಸರ ಕೀರ್ತನೆಗಳು ಕೂಡಿಗೆ: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ಕನ್ನಡ ಭಾಷಾ ಸಂಘ, ಎನ್.ಎಸ್.ಎಸ್. ಘಟಕ ಹಾಗೂ ವಿದ್ಯಾರ್ಥಿ ಸಂಘದ ವತಿಯಿಂದ ಕನಕದಾಸ ಜಯಂತಿ ಆಚರಿಸಲಾಯಿತು. ಕನಕದಾಸರ ಕುರಿತು ಶಾಲೆಯ ಕನ್ನಡ ಭಾಷಾ ಶಿಕ್ಷಕ ಕೆ. ಗೋಪಾಲಕೃಷ್ಣ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ದಯಾನಂದ ಪ್ರಕಾಶ್ ಮಾತನಾಡಿದರು. ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮಕುಮಾರ್ ವಹಿಸಿದ್ದರು. ಶಿಕ್ಷಕಿಯರಾದ ಬಿ.ಎನ್. ಸುಜಾತ, ಅನ್ಸಿಲಾ ರೇಖಾ, ಶಾಲಾ ನಾಯಕಿ ಐಶ್ವರ್ಯ, ಉಪನಾಯಕ ಕೆ.ಎಂ. ಗೌತಮ್, ಶಾಲಾ ಶಿಕ್ಷಕರು ಇದ್ದರು. ವಿದ್ಯಾರ್ಥಿ ಕೆ.ಎಂ. ಮದನ್ ಕಾರ್ಯಕ್ರಮ ನಿರೂಪಿಸಿದರು.ಮದೆನಾಡು: ಮದೆನಾಡು ಸಮೀಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು. ದಿನದ ಮಹತ್ವದ ಬಗ್ಗೆ ಶಾಲಾ ಮುಖ್ಯ ಶಿಕ್ಷಕ ಕೆ. ಕೆ. ಬಾಲಕೃಷ್ಣ ಮಾತನಾಡಿದರು.