ಶನಿವಾರಸಂತೆ, ಡಿ. ೫: ಪಟ್ಟಣದ ಭಾರತಿ ವಿದ್ಯಾಸಂಸ್ಥೆ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟಿçÃಯ ಸೇವಾ ಯೋಜನೆ ಘಟಕದ ಉದ್ಘಾಟನೆ ನಡೆಯಿತು.

ಶನಿವಾರಸಂತೆ ವಲಯ ಅರಣ್ಯಾಧಿಕಾರಿ ಕೆ.ವಿ. ಗಾನಶ್ರೀ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲ ಈ.ಎಂ. ದಯಾನಂದ್, ಯೋಜನಾಧಿಕಾರಿ ಎಂ.ಎನ್. ಹರೀಶ್, ಉಪನ್ಯಾಸಕರಾದ ಮೋಹನ್ ಕುಮಾರ್, ವಿವೇಕ್, ಚಂದ್ರಕಾAತ್, ಸುರೇಂದ್ರ ಹಾಜರಿದ್ದರು.