ಮಡಿಕೇರಿ, ಡಿ. ೭: ಕರ್ನಾಟಕ ಸುವರ್ಣ ಸಂಭ್ರಮ ವರ್ಷಾಚರಣೆಯ ಅಂಗವಾಗಿ ಕನ್ನಡಸಿರಿ ಸ್ನೇಹ ಬಳಗದ ವತಿಯಿಂದ ತಾ.೧೭ ರಂದು ಕುಶಾಲನಗರದಲ್ಲಿ ಹುತ್ತರಿ ಕವಿಗೋಷ್ಠಿ ಹಮ್ಮಿಕೊಳ್ಳಲಾಗಿದೆ.

ಭಾಗವಹಿಸುವವರು ತಾ. ೧೦ ರೊಳಗೆ ನೊಂದಾಯಿಸಿಕೊಳ್ಳಬಹುದಾಗಿದೆ. ನೋಂದಾವಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಲೋಕೇಶ್ ಸಾಗರ್ ೯೯೮೦೯೮೮೧೨೩, ನಾಗೇಗೌಡ ೯೪೪೮೦೭೨೬೧೯ ಸಂಪರ್ಕಿಸಬಹುದಾಗಿದೆ.