ಚೆಯ್ಯಂಡಾಣೆ, ಡಿ. ೯: ಸ್ಥಳೀಯ ನರಿಯಂದಡ ಗ್ರಾಮ ಪಂಚಾ ಯಿತಿಯ ವ್ಯಾಪ್ತಿಯ ಗ್ರಾಮಗಳ ಹಾಗೂ ನರಿಯಂದಡ ಗ್ರಾ.ಪಂ. ವ್ಯಾಪ್ತಿಯ ಚೆಯ್ಯಂಡಾಣೆ, ಕರಡ, ಕಡಂಗ ಪ್ರಾಥಮಿಕ ಶಾಲೆಗಳ ಹಾಗೂ ನರಿಯಂದಡ ಕೇಂದ್ರ ಪ್ರೌಢಶಾಲೆಗಳ ವಿದ್ಯಾರ್ಥಿಗಳ ಮಕ್ಕಳ ಗ್ರಾಮಸಭೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಜರುಗಿತು.
ಮಹಿಳಾ ಗ್ರಾಮ ಸಭೆಯ ಚೆಯ್ಯಂಡಾಣೆ, ಡಿ. ೯: ಸ್ಥಳೀಯ ನರಿಯಂದಡ ಗ್ರಾಮ ಪಂಚಾ ಯಿತಿಯ ವ್ಯಾಪ್ತಿಯ ಗ್ರಾಮಗಳ ಹಾಗೂ ನರಿಯಂದಡ ಗ್ರಾ.ಪಂ. ವ್ಯಾಪ್ತಿಯ ಚೆಯ್ಯಂಡಾಣೆ, ಕರಡ, ಕಡಂಗ ಪ್ರಾಥಮಿಕ ಶಾಲೆಗಳ ಹಾಗೂ ನರಿಯಂದಡ ಕೇಂದ್ರ ಪ್ರೌಢಶಾಲೆಗಳ ವಿದ್ಯಾರ್ಥಿಗಳ ಮಕ್ಕಳ ಗ್ರಾಮಸಭೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಜರುಗಿತು.
ಮಹಿಳಾ ಗ್ರಾಮ ಸಭೆಯ ಸಾಮಾಜಿಕ ಕಾರ್ಯಕರ್ತೆ ಸ್ವಾತಿ ಮಕ್ಕಳ ಹಕ್ಕು, ಬಾಲ್ಯ ವಿವಾಹ, ಬಾಲ ಕಾರ್ಮಿಕ ವ್ಯವಸ್ಥೆ, ಲೈಂಗಿಕ ದೌರ್ಜನ್ಯ, ಶಿಕ್ಷಣದ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು.
ಆಪ್ತ ಸಮಾಲೋಚಕಿ ನಿರ್ಮಲಾ ಮಾತನಾಡಿ, ವಿದ್ಯಾರ್ಥಿಗಳ ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ ಕ್ರಮಗಳನ್ನು ವಿವರಿಸಿದರು, ದೈಹಿಕವಾಗಿ, ಮಾನಸಿಕವಾಗಿ, ಸದೃಢವಾಗುವ ವಿಚಾರಗಳ ಬಗ್ಗೆ ಮಾಹಿತಿ ನೀಡಿದರು.